Peace Pact: ತ್ರಿಪುರಾದ 2 ಬಂಡಕೋರ ಸಂಘಟನೆಗಳ ಜತೆಗೆ ಕೇಂದ್ರ, ತ್ರಿಪುರ ಒಪ್ಪಂದ
Team Udayavani, Sep 4, 2024, 9:37 PM IST
ನವದೆಹಲಿ: ಈಶಾನ್ಯ ರಾಜ್ಯಗಳಲ್ಲಿನ ಹಿಂಸಾಚಾರವನ್ನು ಕೊನೆಗೊಳಿಸಿ, ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ತ್ರಿಪುರಾ ಸರ್ಕಾರಗಳು 2 ಬಂಡುಕೋರ ಸಂಘಟನೆಗಳ ಜತೆಗೆ ಬುಧವಾರ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿವೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಉಪಸ್ಥಿತಿಯಲ್ಲಿ ಬಂಡುಕೋರ ಗುಂಪುಗಳಾದ ನ್ಯಾಷನಲ್ ಲಿಬರೇಶನ್ ಫ್ರಂಟ್ ಆಫ್ ತ್ರಿಪುರ (ಎನ್ಎಲ್ಎಫ್ಟಿ) ಹಾಗೂ ಆಲ್ ತ್ರಿಪುರ ಟೈಗರ್ ಫೋರ್ಸ್ (ಎಟಿಟಿಎಫ್) ಶಸ್ತ್ರ ತ್ಯಾಗದೊಂದಿಗೆ ರಾಜ್ಯದಲ್ಲಿ ಶಾಂತಿ ಸ್ಥಾಪಿಸಲು ಒಪ್ಪಿಕೊಂಡಿವೆ. ಈ ಮೂಲಕ ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ತ್ರಿಪುರಾಗೆ ಸಂಬಂಧಿಸಿದಂತೆ 3 ಶಾಂತಿ ಒಪ್ಪಂದಗಳನ್ನು ಮಾಡಿಕೊಂಡಂತಾಗಿದೆ.
ಈ ವರೆಗೆ 12 ಪ್ರಮುಖ ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದ್ದು, ಇದರಿಂದ 10,000 ಮಂದಿ ಶಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಬಂದಿದ್ದಾರೆಂದು ಸಚಿವ ಅಮಿತ್ ಶಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.