ಹಳಿ ತಪಾಸಣೆ ಟ್ರಾಲಿಗಳಿಗೆ ಜಿಪಿಎಸ್ ಜೋಡಿಸಲು ರೈಲ್ವೇ ನಿರ್ಧಾರ
Team Udayavani, Sep 8, 2017, 7:14 PM IST
ಹೊಸದಿಲ್ಲಿ : ಹಳಿ ತಪಾಸಣೆಗಾಗಿ ಬಳಸುವ, ಕೈಯಿಂದ ಎಳೆಯುವ ಟ್ರಾಲಿಗಳಿಗೆ ಜಿಪಿಎಸ್ ಟ್ರ್ಯಾಕರ್ಗಳನ್ನು ಜೋಡಿಸಲು ರೈಲ್ವೇ ಸಚಿವಾಲಯ ನಿರ್ಧರಿಸಿದೆ.
ಈ ರೀತಿ ಕೈಯಿಂದ ಎಳೆಯಲ್ಪಡುವ ಟ್ರಾಲಿಗಳಿಗೆ ಜಿಪಿಎಸ್ ಜೋಡಿಸುವ ಕಾರ್ಯವನ್ನು ಒಂದು ತಿಂಗಳ ಒಳಗಾಗಿ ಮಾಡಬೇಕು ಎಂದು ರೈಲ್ವೇ ಸಚಿವಾಲಯ ಎಲ್ಲ ವಲಯ ರೈಲ್ವೇಗಳಿಗೆ ಪತ್ರ ಬರೆದು ಆದೇಶಿಸಿದೆ.
ಕಳೆದ ಕೆಲ ಸಮಯದಿಂದ ನಿರಂತರವಾಗಿ ರೈಲು ಹಳಿ ತಪ್ಪುವ ದುರಂತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ರೈಲ್ವೇ ಸಚಿವಾಲಯ ಜಿಪಿಎಸ್ ಜೋಡಣೆ ನಿರ್ಧಾರ ಕೈಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ
Mine Tragedy: ಇಂದು ಮತ್ತೆ ಮೂರು ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ
Tragedy: Live-In ಸಂಗಾತಿಯನ್ನು ಕೊಂದು ದೇಹವನ್ನು ಫ್ರಿಡ್ಜ್ ನಲ್ಲಿ ಇಟ್ಟು ಮನೆ ತೊರೆದ ಹಂತಕ
Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ
AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?
MUST WATCH
ಹೊಸ ಸೇರ್ಪಡೆ
BJP: ಪ್ರಿಯಾಂಕ್ ಖರ್ಗೆ ಧಮ್ಕಿಯಿಂದ ಕಲಬುರಗಿಗೆ ಹೋಗದ ವಿಜಯೇಂದ್ರ: ಶಾಸಕ ಯತ್ನಾಳ್
Podcast: ಗಾಂಧೀಜಿ ಎಂದೂ ಟೋಪಿ ಧರಿಸುತ್ತಿರಲಿಲ್ಲ, ಆದರೆ ದೇಶದಲ್ಲಿ “ಗಾಂಧಿ ಟೋಪಿ’ ಜನಜನಿತ!
ಅಂದು ಪ್ರತಾಪ್ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್ಬಾಸ್ ಕಪ್?
New York Time ಟ್ರಾವೆಲ್ 2025 ಲಿಸ್ಟ್; 52 ಸ್ಥಳಗಳ ಪಟ್ಟಿಯಲ್ಲಿ ಅಸ್ಸಾಂಗೆ ನಾಲ್ಕನೇ ಸ್ಥಾನ
Allu Arjun; ಜಾಮೀನು ಷರತ್ತು ಸಡಿಲಿಕೆ: ವಿದೇಶ ಪ್ರಯಾಣಕ್ಕೆ ಕೋರ್ಟ್ ಅನುಮತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.