ಎಚ್-1ಬಿಗೆ ಮತ್ತೆ ಅಡ್ಡಗಾಲು
Team Udayavani, Jan 17, 2021, 6:40 AM IST
ಮುಂಬಯಿ: ಟ್ರಂಪ್ ಆಡಳಿತವು ತನ್ನ ಅಧಿಕಾರಾವಧಿಯ ಕೊನೆ ಘಳಿಗೆಯಲ್ಲಿಯೂ “ಸ್ವಜನ ಹಿತ ನೀತಿ’ನ್ನು ಮುಂದುವರಿಸಿದೆ.
ಎಚ್-1ಬಿ ವೀಸಾ ಪಡೆಯುವವರ ವಿರುದ್ಧ ನಿಯಮ ಗಳನ್ನು ಮತ್ತಷ್ಟು ಬಿಗಿಗೊಳಿಸಿದೆ. ಹೊಸ ನಿಯಮದಿಂದಾಗಿ ಎಚ್-1ಬಿ ವೀಸಾ ಹೊಂದಿರುವವರನ್ನು ಪ್ರಾಯೋಜಿಸುವ ಐಟಿ ಸರ್ವೀಸ್ ಸಂಸ್ಥೆಗಳು, ಸಿಬಂದಿ ನಿಯೋಜಕ ಸಂಸ್ಥೆಗಳು ಹೊಸ ಅಡಚಣೆ ಎದುರಿಸಬೇಕಾಗಿದೆ.ಅಮೆರಿಕದ ಡಿಪಾರ್ಟ್ಮೆಂಟ್ ಆಫ್ ಹೋಮ್ಲ್ಯಾಂಡ್ ಸೆಕ್ಯುರಿಟಿಯು ಸಹಿ ಹಾಕಿರುವ ಅಂತಿಮ ನಿಯಮದ ಪ್ರಕಾರ, ಎಚ್-1ಬಿ ವೀಸಾಕ್ಕಾಗಿರುವ “ಉದ್ಯೋಗಿ ಮತ್ತು ಉದ್ಯೋಗದಾತ’ ವ್ಯಾಖ್ಯಾನವನ್ನು ಬದಲಾಯಿಸಲಾಗಿದೆ. ಇದರಿಂದ ಈ ಸಂಸ್ಥೆಗಳಿಗೆ ಆಡಳಿತಾತ್ಮಕ ಹೊರೆ ಹೆಚ್ಚಲಿದೆ. ಇದು ಭಾರತೀಯ ಟೆಕ್ಕಿಗಳಿಗೆ ಸಮಸ್ಯೆ ಉಂಟು ಮಾಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.