ಫೆಡರಲ್ ರಂಗ ರಚನೆ: ವೈಎಸ್ಆರ್ ಜತೆ ಮಾತುಕತೆ, ಕೆಸಿಆರ್ ನಿರ್ಧಾರ
Team Udayavani, Jan 16, 2019, 7:00 AM IST
ಹೈದರಾಬಾದ್ : ಬಿಜೆಪಿ ಮತ್ತು ಕಾಂಗ್ರೆಸ್ ರಹಿತವಾದ ಫೆಡರಲ್ ರಂಗವನ್ನು ರೂಪಿಸುವ ತನ್ನ ಯತ್ನವನ್ನು ತೀವ್ರಗೊಳಿಸಿರುವ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಮುಖ್ಯಸ್ಥ ಕೆ ಚಂದ್ರಶೇಖರ ರಾವ್ ಅವರು ವೈಎಸ್ಆರ್ ಕಾಂಗ್ರೆಸ್ ಜತೆಗೆ ಮಾತುಕತೆ ನಡೆಸಲು ನಿರ್ಧರಿಸಿದ್ದಾರೆ.
ಆಂಧ್ರ ಪ್ರದೇಶ ವಿಧಾನಸಭೆಯಲ್ಲಿ ವಿಪಕ್ಷ ನಾಯಕರಾಗಿರುವ ವೈ ಎಸ್ ಜಗನ್ಮೋಹನ್ ರೆಡ್ಡಿ ಅವರೊಂದಿಗೆ ಪ್ರಸ್ತಾವಿತ ವಿಪಕ್ಷ ಮೈತ್ರಿ ಕೂಟ ರಚನೆ ಸಂಬಂಧ ಮಾತುಕತೆ ನಡೆಸಲು ಕೆಸಿಆರ್ ಅವರು ತಮ್ಮ ಪಕ್ಷದ ಅಧ್ಯಕ್ಷ ಹಾಗೂ ತನ್ನ ಪುತ್ರ ಕೆ ಟಿ ರಾಮ ರಾವ್ ಮತ್ತು ಇತರ ಹಿರಿಯ ನಾಯಕರನ್ನು ಕಳುಹಿಸಿರುವುದಾಗಿ ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.