ಶ್ವೇತಭವನದಲ್ಲಿ ಟ್ರಂಪ್ ಇಫ್ತಾರ್ ಕೂಟ
Team Udayavani, Jun 8, 2018, 8:00 AM IST
ವಾಷಿಂಗ್ಟನ್: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಮೊದಲ ಬಾರಿಗೆ ಶ್ವೇತಭವನದಲ್ಲಿ ಮುಸ್ಲಿಂ ಸಮುದಾಯದ ಕೆಲವರಿಗೆ ಇಫ್ತಾರ್ ಕೂಟ ಆಯೋಜಿಸಿದ್ದಾರೆ. ಪ್ರಪಂಚದಾದ್ಯಂತ ಭದ್ರತೆ, ಉನ್ನತಿಗೆ ಮುಸ್ಲಿಂ ಪ್ರಪಂಚದಿಂದ ಸಹಕಾರ ಕೋರುವುದಕ್ಕಾಗಿ ಈ ಕೂಟ ಏರ್ಪಡಿಸಿರುವುದಾಗಿ ಶ್ವೇತಭವನ ತಿಳಿಸಿದೆ. ಕಳೆದ ವರ್ಷ ಟ್ರಂಪ್ ಇಫ್ತಾರ್ ಕೂಟವನ್ನು ರದ್ದುಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
MUST WATCH
ಹೊಸ ಸೇರ್ಪಡೆ
Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.