ನ.14ರಂದು ಮನಿಲಾದಲ್ಲಿ ಟ್ರಂಪ್-ಮೋದಿ ಭೇಟಿ
Team Udayavani, Oct 30, 2017, 11:50 AM IST
ಹೊಸದಿಲ್ಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ನ.14ರಂದು ದ.ಆಫ್ರಿಕಾದ ಮನಿಲಾದಲ್ಲಿ ಭೇಟಿಯಾಗಲಿದ್ದಾರೆ. ಪೂರ್ವ ಏಷ್ಯಾ ಶೃಂಗದ ನಡುವೆ ಈ ಭೇಟಿ ನಡೆಯಲಿದೆ. ಈ ಸಂದರ್ಭದಲ್ಲಿ ಅಮೆರಿಕ-ಭಾರತ ನಡುವಿನ ದ್ವಿಪಕ್ಷೀಯ ಬಾಂಧವ್ಯದ ಜತೆಗೆ ದಕ್ಷಿಣ ಏಷ್ಯಾದಲ್ಲಿ ಇತ್ತೀಚಿನ ದಿನಗಳಲ್ಲಿ ಚೀನ ತನ್ನ ಪ್ರಾಬಲ್ಯ ವೃದ್ಧಿಸಿಕೊಳ್ಳುತ್ತಿರುವುದರ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ಈ ಸಮ್ಮೇಳನದಲ್ಲಿ ಭಾಗವಹಿಸಲು ನ.12ರಂದು ಪ್ರಧಾನಿ ಮೋದಿ ಮನಿಲಾಕ್ಕೆ ತೆರಳಿ ನ.14ರಂದು ಸ್ವದೇಶಕ್ಕೆ ವಾಪಸಾಗಲಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಅಮೆರಿಕ ವಿದೇಶಾಂಗ ಸಚಿವ ರೆಕ್ಸ್ ಟಿಲ್ಲರ್ಸನ್ ಭಾರತ ಪ್ರವಾಸ ಕೈಗೊಂಡಿದ್ದರ ವಿಸ್ತೃತ ಭಾಗವಾಗಿ ಈ ಭೇಟಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್ ಬೆಳ್ಳುಳ್ಳಿ ವಶಕ್ಕೆ
YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್ ಅಂಕುಶ್”ಡಿಜಿಟಲ್ ಅರೆಸ್ಟ್’
Drone: ಪುರಿ ದೇಗುಲದ ಮೇಲೆ ಡ್ರೋನ್ ಹಾರಾಟ: ಪೊಲೀಸರಿಂದ ತನಿಖೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್ ಬೆಳ್ಳುಳ್ಳಿ ವಶಕ್ಕೆ
Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.