ಹಜ್ ಯಾತ್ರಿಕರಿಗೆ ಅನುಕೂಲ
Team Udayavani, Apr 20, 2019, 6:00 AM IST
ಹೊಸದಿಲ್ಲಿ: ಇತ್ತೀಚೆಗಷ್ಟೇ ಹಜ್ ಯಾತ್ರೆಗೆ ಭಾರತೀಯರ ಕೋಟಾವನ್ನು 2 ಲಕ್ಷಕ್ಕೆ ಸೌದಿ ಅರೇಬಿಯಾ ಹೆಚ್ಚಿಸಿರುವುದರಿಂದಾಗಿ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಹಾಗೂ ಬಿಹಾರ ಸೇರಿದಂತೆ ದೊಡ್ಡ ರಾಜ್ಯ ಗಳಿಂದ ಅರ್ಜಿ ಸಲ್ಲಿಸಿದ ಎಲ್ಲ ಯಾತ್ರಿಕರಿಗೂ ಅವಕಾಶ ಮಾಡಿಕೊಡಲಾಗಿದೆ. ಭಾರತೀಯರ ಕೋಟಾವನ್ನು 2 ಲಕ್ಷಕ್ಕೆ ಏರಿಸಿ ಶುಕ್ರವಾರ ಸೌದಿ ಅರೇಬಿಯಾ ಅಧಿಕೃತ ಆದೇಶ ಹೊರಡಿಸಿದೆ. ಕಳೆದ ಫೆಬ್ರವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಸೌದಿ ರಾಜ ಮೊಹಮ್ಮದ್ ಬಿನ್ ಸಲ್ಮಾನ್ ಭೇಟಿ ವೇಳೆ ಈ ನಿರ್ಧಾರ ಕೈಗೊಳ್ಳಲಾಗಿತ್ತು. ಸಬ್ಸಿಡಿ ಇಲ್ಲದೇ 2 ಲಕ್ಷ ಜನರು ಈ ಬಾರಿ ಹಜ್ ಯಾತ್ರೆ ಕೈಗೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕ ಚುನಾವಣೆಯಲ್ಲಿ ಪುರುಷರಗಿಂತ ಸ್ತ್ರೀಯರಿಗಿಂತ ಹೆಚ್ಚು ಮತದಾನ: ಚು.ಆಯೋಗ
ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ
Former Prime Minister: ಮನಮೋಹನ್ ಸಿಂಗ್ ಕುಟುಂಬದ ಪರಿಚಯ; ನಡೆದು ಬಂದ ಹಾದಿ….
Mumbai: ಬ್ರೇಕಪ್ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
ಲೋಕ ಚುನಾವಣೆಯಲ್ಲಿ ಪುರುಷರಗಿಂತ ಸ್ತ್ರೀಯರಿಗಿಂತ ಹೆಚ್ಚು ಮತದಾನ: ಚು.ಆಯೋಗ
Daily Horoscope: ಧೈರ್ಯವನ್ನು ಕುಗ್ಗಿಸುವ ವಿದ್ಯಮಾನಗಳು, ವ್ಯಾಪಾರಿ ಗಳಿಗೆ ನಿರೀಕ್ಷಿತ ಲಾಭ
ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ
Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.