ಆಂಧ್ರ ಪ್ರದೇಶದಾದ್ಯಂತ 1342 ದೇಗುಲ ನಿರ್ಮಾಣ: ಟಿಟಿಡಿ
Team Udayavani, Aug 28, 2022, 7:45 AM IST
ತಿರುಮಲ: ಹಿಂದೂ ಸನಾತನ ಧರ್ಮವನ್ನು ಉತ್ತೇಜಿಸುವ ಮತ್ತು ಧಾರ್ಮಿಕ ಮತಾಂತರಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಆಂಧ್ರಪ್ರದೇಶದಾದ್ಯಂತ 1,342 ಶ್ರೀವರಿ ದೇವಾಲಯಗಳನ್ನು ನಿರ್ಮಿಸಲು ಟಿಟಿಡಿ ನಿರ್ಧರಿಸಿದೆ ಎಂದು ತಿರುಮಲ ತಿರುಪತಿ ದೇವಸ್ಥಾನಮ್ಸ್ ಕಾರ್ಯಕಾರಿ ಅಧಿಕಾರಿ ಎ.ವಿ. ಧರ್ಮ ರೆಡ್ಡಿ ಘೋಷಿಸಿದ್ದಾರೆ.
ಇದಕ್ಕೆ ಸಂಬಂಧಿಸಿದ ಒಪ್ಪಂದಕ್ಕೆ ಟಿಟಿಡಿ ಮತ್ತು ರಾಜ್ಯ ದತ್ತಿ ಇಲಾಖೆ ಹಾಗೂ ಸಮರಸತ ಸೇವಾ ಪ್ರತಿಷ್ಠಾನ ಸಹಿ ಹಾಕಿದೆ ಎಂದೂ ಅವರು ತಿಳಿಸಿದ್ದಾರೆ.
ಟಿಟಿಡಿ ಮುಖ್ಯಸ್ಥ ವೈ.ವಿ.ಸುಬ್ಟಾ ರೆಡ್ಡಿ ಅವರ ನಿರ್ದೇಶನದಂತೆ ಆರಂಭದಲ್ಲಿ 120 ದೇಗುಲಗಳನ್ನು ನಿರ್ಮಾಣ ಮಾಡಲಾಗುವುದು. ಅದಕ್ಕೆ ಬೇಕಾದ ಭೂಮಿಯನ್ನೂ ಗುರುತಿಸಲಾಗಿದ್ದು, ಎಲ್ಲ ವಿವರಗಳನ್ನೂ ಸಮರಸತ ಸೇವಾ ಪ್ರತಿಷ್ಠಾನಕ್ಕೆ ಸಲ್ಲಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.