ತಿಮ್ಮಪ್ಪನ ದರ್ಶನಕ್ಕೆ ಬುಕಿಂಗ್ ಆರಂಭ
Team Udayavani, Sep 20, 2022, 8:00 PM IST
ತಿರುಪತಿ: ಆಂಧ್ರಪ್ರದೇಶದ ತಿರುಪತಿ ವೆಂಕಟೇಶ್ವರ ದೇವರ ನವೆಂಬರ್ ತಿಂಗಳ ದರ್ಶನಕ್ಕೆ ಬುಧವಾರದಿಂದ ಬುಕಿಂಗ್ ಆರಂಭವಾಗಲಿದೆ. 300 ರೂ. ಕೊಟ್ಟು ವಿಶೇಷ ದರ್ಶನಕ್ಕೆ ತೆರಳಲಿಚ್ಛಿಸುವ ಭಕ್ತರು ಬೆಳಗ್ಗೆ 9 ಗಂಟೆಯಿಂದ ಟಿಕೆಟ್ ಬುಕ್ ಮಾಡಿಕೊಳ್ಳಬಹುದು.
ಹಾಗೆಯೇ ಶ್ರೀವಾರಿ ಅರ್ಜಿತ ಸೇವಾ ಟಿಕೆಟ್ಗಳನ್ನು ಮಧ್ಯಾಹ್ನ 3 ಗಂಟೆ ನಂತರ ಬುಕ್ ಮಾಡಬಹುದು. ಶ್ರೀವಾರಿ ಸೇವಾ ಎಲೆಕ್ಟ್ರಾನಿಕ್ ಡಿಐಪಿ ನೋಂದಣಿಯನ್ನು ಸೆ.21ರ ಬೆಳಗ್ಗೆ 10 ಗಂಟೆಯಿಂದ ಸೆ.23ರ ಬೆಳಗ್ಗೆ 10 ಗಂಟೆಯೊಳಗೆ ಮಾಡಿಕೊಳ್ಳಬಹುದು.
ತಿರುಮಲದಲ್ಲಿ ಉಳಿದುಕೊಳ್ಳಲು ವಸತಿ ಬುಕಿಂಗ್ ಮಾಡುವವರು ಸೆ.26ರ ಬೆಳಗ್ಗೆ 9 ಗಂಟೆಯಿಂದ ಬುಕಿಂಗ್ ಮಾಡಬಹುದು. ಅದರ ಜತೆ ಅಕ್ಟೋಬರ್ ತಿಂಗಳ ತಿರುಮಲ ಅಂಗಪ್ರದಕ್ಷಣಮ್ಗೆ ಬುಕಿಂಗ್ ಮಾಡುವವರು ಸೆ.22ರ ಬೆಳಗ್ಗೆ 9 ಗಂಟೆಯಿಂದ ಬುಕಿಂಗ್ ಮಾಡಿಕೊಳ್ಳಬಹುದು ಎಂದು ದೇವಸ್ಥಾನ ಮಂಡಳಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.