Union Finance Secretary ಹುದ್ದೆಗೆ ತುಹಿನ್ ಕಾಂತಾ ಪಾಂಡೆ ನೇಮಕ
Team Udayavani, Sep 9, 2024, 1:42 AM IST
ಹೊಸದಿಲ್ಲಿ: ಕೇಂದ್ರ ಹಣಕಾಸು ಸಚಿವಾಲಯದ ನೂತನ ಕಾರ್ಯದರ್ಶಿಯಾಗಿ ತುಹಿನ್ ಕಾಂತಾ ಪಾಂಡೆ ಅವರನ್ನು ನೇಮಿಸಲಾಗಿದೆ. ಮೋದಿ ಸರಕಾರವು ಐಐಎಸ್ ಅಧಿಕಾ ರಿಗಳ ದೊಡ್ಡ ಮಟ್ಟದ ವರ್ಗಾ ವಣೆಯನ್ನು ಇತ್ತೀಚೆಗೆ ನಡೆಸಿತ್ತು. ಈ ವೇಳೆ ಹಣ ಕಾಸು ಸಚಿವಾಲಯದ ಕಾರ್ಯ ದರ್ಶಿ ಟಿ.ವಿ.ಸೋಮನಾಥ್ರನ್ನು ಸಂಪುಟ ಕಾರ್ಯದರ್ಶಿಯಾಗಿ ವರ್ಗಾಯಿಸ ಲಾಗಿತ್ತು. ಈ ಹಿನ್ನೆಲೆಯಲ್ಲಿ ವಿತ್ತ ಸಚಿವಾಲಯದ ಕಾರ್ಯದರ್ಶಿ ಹುದ್ದೆ ಖಾಲಿ ಉಳಿದಿದ್ದು, ಇದೀಗ ಆ ಹುದ್ದೆಗೆ ಸಚಿವಾಲಯದ ಹೂಡಿಕೆ ಮತ್ತು ಸಾರ್ವ ಜನಿಕ ಆಸ್ತಿ ನಿರ್ವಹಣೆ ಇಲಾಖೆಯ ಕಾರ್ಯ ದರ್ಶಿಯಾಗಿದ್ದ ಪಾಂಡೆ ಅವರನ್ನೇ ನೇಮಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.