ಉಗ್ರರ ಬಳಿ ಸೈಬರ್ಸೈನ್ಯ
Team Udayavani, Oct 28, 2022, 7:20 AM IST
ಹೊಸದಿಲ್ಲಿ: ಭಾರತದ ವಿರುದ್ಧ ಉಗ್ರರನ್ನು ನುಗ್ಗಿಸುವ ಪಾಕಿಸ್ಥಾನ ಈಗ ಹೊಸ ದುಸ್ಸಾಹಸ ನಡೆಸಲು ಮಂದಾಗಿದೆ. ಟರ್ಕಿಯ ನೆರವಿನಿಂದ ಸೈಬರ್ ಆರ್ಮಿ ಸಿದ್ಧಗೊಳಿಸಲು ಮುಂದಾಗಿದೆ. ಈ ಮೂಲಕ ದೇಶದ ವಿರುದ್ಧ ಹೊಸ ಮಾದರಿಯ ಯುದ್ಧ ಸಾರಲು ನಿರ್ಧರಿಸಿದೆ.
ಕೆಲದಿನಗಳ ಹಿಂದಷ್ಟೇ ಪ್ಯಾರಿಸ್ ಮೂಲದ ಫೈನಾನ್ಶಿಯಲ್ ಆ್ಯಕ್ಷನ್ ಟಾಸ್ಕ್ ಫೋರ್ಸ್ (ಎಫ್ಎಟಿಎಫ್)ನ ಬೂದು ಪಟ್ಟಿಯಿಂದ ಹೊರಬಂದ ಬೆನ್ನಲ್ಲೇ ಹೊಸ ಸಂಚಿನ ವಿಚಾರ ಹೊರಬಂದಿದೆ. 2018ರಲ್ಲಿ ಟರ್ಕಿಯ ಗೃಹ ಸಚಿವ ಸುಲೇಮಾನ್ ಸ್ಯೋಲು ಜತೆಗೆ ದ್ವಿಪಕ್ಷೀಯ ಸಹಕಾರ ವೃದ್ಧಿ ವ್ಯಾಪ್ತಿಯಲ್ಲಿ ಈ ಬಗ್ಗೆ ಮಾತುಕತೆ ನಡೆದಿತ್ತು. ಇಮ್ರಾನ್ ಖಾನ್ ಅವರು ಪ್ರಧಾನಿಯಾಗಿದ್ದ ಅವಧಿಯಲ್ಲಿ ಈ ಬಗ್ಗೆ ಸಹಮತ ವ್ಯಕ್ತಪಡಿಸಿ, ಯೋಜನೆಗೆ ಅನುಮೋದನೆ ನೀಡಿದ್ದರು.
ದಕ್ಷಿಣ ಏಷ್ಯಾದಲ್ಲಿ ಮುಸ್ಲಿಂ ಸಮುದಾಯದ ಮನಸ್ಸು ಗೆಲ್ಲುವ ನಿಟ್ಟಿನಲ್ಲಿ ಅಮೆರಿಕ ಹಾಗೂ ಭಾರತ ಹಾಗೂ ಅಮೆ ರಿಕದ ವಿರುದ್ಧ ಪದೇ ಪದೆ ಟೀಕೆ ಮಾಡಲು ಈ ಪಡೆಯನ್ನು ಬಳಕೆ ಮಾಡಿಕೊಳ್ಳಲು ಪಾಕಿಸ್ಥಾನ ಮುಂದಾಗಿದೆ. ಈ ಮೂಲಕ ಪಾಕಿಸ್ಥಾನದ ಧಾರ್ಮಿಕ ಮತ್ತು ರಾಜಕೀಯ ನಾಯಕರ ವಿರುದ್ಧದ ಉಂಟಾಗುತ್ತಿರುವ ದಾಳಿಯ ತೀವ್ರತೆ ತಗ್ಗಿಸುವ ನಿಟ್ಟಿನಲ್ಲಿ ಕೂಡ ಈ ಪಡೆಯನ್ನು ಬಳಕೆ ಮಾಡಿ ಕೊಳ್ಳಲಾಗುತ್ತದೆ.
ಪಾಕಿಸ್ಥಾನದ ಜತೆಗೂಡಿ ಇಂಥ ಕಿಡಿ ಗೇಡಿತನದ ಕೃತ್ಯಕ್ಕೆ ಕೈ ಹಾಕಲಾಗಿದೆ ಎಂಬ ಬಗ್ಗೆ ಟರ್ಕಿಯ ಸಚಿವ ಅ.13ರಂದು ಸಂದರ್ಶನವೊಂದರಲ್ಲಿ ಒಪ್ಪಿಕೊಂಡಿದ್ದರು. ಟರ್ಕಿ ಕೂಡ ಪಾಕಿಸ್ಥಾನದ ಅತ್ಯಾಪ್ತ ಮಿತ್ರ ರಾಷ್ಟ್ರವಾಗಿದ್ದು, ವಿಶ್ವಸಂಸ್ಥೆಯಲ್ಲಿ ಹಲವು ಬಾರಿ ಕಾಶ್ಮೀರ ವಿಚಾರ ಪ್ರಸ್ತಾವ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.