ಡೆಂಗ್ಯೂನಿಂದ ಬಚಾವಾಗಲು ಲೈಟ್‌ಗಳನ್ನು ಆಫ್ ಮಾಡಿ!


Team Udayavani, Sep 3, 2017, 11:05 AM IST

dengue.jpg

ಹೊಸದಿಲ್ಲಿ : ಡೆಂಗ್ಯೂ ಮತ್ತು ಚಿಕೂನ್‌ ಗುನ್ಯಾ ಕಾಯಿಲೆಗಳನ್ನು ಹರಡುವ ಸೊಳ್ಳೆಗಳು ಹಗಲಿನಲ್ಲಿ ಮಾತ್ರ ಕಚ್ಚುತ್ತವೆ ಎಂಬ ನಂಬಿಕೆ ಇಷ್ಟು ದಿನ ನಮ್ಮಲ್ಲಿತ್ತು. ಆದರೆ ಅದು ಸುಳ್ಳು ಎಂಬುದು ಇದೀಗ ಸಾಬೀತಾಗಿದೆ. ಈ ಸೊಳ್ಳೆಗಳು ರಾತ್ರಿ ವೇಳೆಯೂ ಕಚ್ಚುತ್ತವೆ ಹಾಗೂ ಆಗಲೂ ಇವು ಸೋಂಕು ಹರಡುತ್ತವೆ ಎಂದು ದಿಲ್ಲಿಯ ಇಂಟರ್‌ನ್ಯಾಶನಲ್‌ ಸೆಂಟರ್‌ ಫಾರ್‌ ಜೆನೆಟಿಕಲ್‌ ಎಂಜಿನಿಯರಿಂಗ್‌ ಮತ್ತು ಬಯೋ ಟೆಕ್ನಾಲಜಿ ಸಂಸ್ಥೆ ನಡೆಸಿದ ಸಂಶೋಧನೆಯಲ್ಲಿ ತಿಳಿದುಬಂದಿದೆ.

ಡೆಂಗ್ಯೂ ಹರಡುವ ಸೊಳ್ಳೆ ಸೂರ್ಯ ಉದಯಿಸಿದ 2 ಗಂಟೆಗಳ ತರುವಾಯ ಚಟುವಟಿಕೆ ಆರಂಭಿಸುತ್ತದೆ. ಸೂರ್ಯ ಮುಳುಗುವ ಹಿಂದಿನ ಕೆಲ ಗಂಟೆಗಳ ಕಾಲ ಇವು ಚಟುವಟಿಕೆಯಿಂದಿರುತ್ತವೆ. ಈ ಸಮಯದಲ್ಲಿ ಈ ಸೊಳ್ಳೆಗಳು ಕಚ್ಚುವ ಸಂಭವ ಹೆಚ್ಚಿರುತ್ತದೆ. ಆದರೆ ರಾತ್ರಿ ವೇಳೆ ಸಾಕಷ್ಟು ಬೆಳಕಿರುವ ಪ್ರದೇಶದಲ್ಲೂ ಈ ಸೊಳ್ಳೆಗಳು ಚಟುಟಿಕೆಯಿಂದ ಇದ್ದು, ಜನರಿಂದ ರಕ್ತ ಹೀರುತ್ತದೆ. ಡೆಂಗ್ಯೂ ಸೊಳ್ಳೆ ಹೆಚ್ಚಾಗಿ ನೆಲಮಟ್ಟದಿಂದ ಸ್ವಲ್ಪವೇ ಎತ್ತರದಲ್ಲಿ ಹಾರಾಡುತ್ತವೆ. ಇವು ಕಾಲಿನ ಮಂಡಿಯಿಂದ ಕೆಳಭಾಗವನ್ನು ಕಚ್ಚುತ್ತವೆ. ಮಲೇರಿಯಾ ಕಾರುವ ಏಡಿಸ್‌ ಈಜಿಪ್ಟಿ ಸೊಳ್ಳೆಗಳು ಹಗಲು ಮತ್ತು ರಾತ್ರಿ ಚಟುವಟಿಕೆಯಿಂದ ಇರುತ್ತವೆ. ಆದ್ದ ರಿಂದ ಇವು ಎಲ್ಲಾ ಸಮಯದಲ್ಲೂ ಆಹಾರ ಸೇವನೆ (ರಕ್ತ ಹೀರು ವಿಕೆ) ಮಾಡುತ್ತವೆ. ಆಹಾರ ಸೇವಿಸಿದ ಬಳಿಕ ಚಟುವಟಿಕೆ ನಿಲ್ಲಿಸಿ ಕತ್ತಲಿನಲ್ಲಿ ನಿಷ್ಕ್ರಿಯ ವಾಗಿ ಕುಳಿತುಬಿಡುತ್ತವೆ ಎಂದಿದೆ ವರದಿ.

ತಡೆಗಟ್ಟುವುದು ಹೇಗೆ?: ಸಾಧ್ಯವಾ ದಷ್ಟು ರಾತ್ರಿ ವೇಳೆ ಮನೆ ಅಥವಾ ಕಚೇರಿಯಲ್ಲಿ ಬೆಳಕು ಕಡಿಮೆಯಿರುವಂತೆ ನೋಡಿಕೊಳ್ಳುವುದು. ರಾತ್ರಿ ವೇಳೆ ಪ್ರಖರ ಬೆಳಕಿರುವ ಆಟದ ಮೈದಾನ, ರಸ್ತೆಗಳಲ್ಲಿ ಓಡಾಡುವಾಗ ಸೊಳ್ಳೆ ಕಡಿತದ ಬಗ್ಗೆ ಮುನ್ನೆಚ್ಚರಿಕೆ ಕೈಗೊಳ್ಳುವುದು. ಆದಷ್ಟು ಸಡಿಲವಾದ ಪೈಜಾಮ ತೊಡುವುದು. 

ಟಾಪ್ ನ್ಯೂಸ್

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

1-nxxxxx

Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ

1-naxal

Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

1-aishw

Fraud; ಡಿಕೆಶಿ, ಡಿಕೆಸು ಸಹೋದರಿ ಎಂದು ಸ್ತ್ರೀರೋಗ ತಜ್ಞೆಗೂ 4.2 ಕೋಟಿ ವಂಚಿಸಿದ್ದ ಐಶ್ವರ್ಯ!

police

Bengaluru; ಮದ್ಯ ಕುಡಿಸಿ ಅತ್ಯಾಚಾ*ರ: ಬಿಜೆಪಿ ಮುಖಂಡ ಜಿಮ್‌ ಸೋಮನ ವಿರುದ್ಧ ಕೇಸ್‌

1-gadag

Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Why do most earthquakes occur in the Himalayan foothills?

Earthquakes: ಹಿಮಾಲಯದ ತಪ್ಪಲಲ್ಲಿ ಅತೀ ಹೆಚ್ಚು ಭೂಕಂಪ ಸಂಭವಿಸುವುದೇಕೆ?

“Bharatpol” for international police cooperation

Bharatpol: ಅಂತಾರಾಷ್ಟ್ರೀಯ ಪೊಲೀಸ್‌ ಸಹಕಾರಕ್ಕೆ “ಭಾರತ್‌ಪೋಲ್‌’

Kerala: Skull found in fridge of house that had been abandoned for 20 years!

Kerala: 20 ವರ್ಷದಿಂದ ಪಾಳು ಬಿದಿದ್ದ ಮನೆಯ ಫ್ರಿಡ್ಜಲ್ಲಿ ತಲೆಬುರುಡೆ ಪತ್ತೆ!

Indian astronomers discover the creation of a new galaxy!

Galaxy: ಹೊಸ ಗ್ಯಾಲಕ್ಸಿ ಸೃಷ್ಟಿಯನ್ನು ಕಂಡುಹಿಡಿದ ಭಾರತದ ಖಗೋಳ ವಿಜ್ಞಾನಿಗಳು!

Shahrukh’s wife Gauri converted?: Deep fake photo viral

AI: ಶಾರುಖ್‌ ಪತ್ನಿ ಗೌರಿ ಮತಾಂತರ?: ಡೀಪ್‌ ಫೇಕ್‌ ಫೋಟೋ ವೈರಲ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

1-nxxxxx

Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ

1-naxal

Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

1-aishw

Fraud; ಡಿಕೆಶಿ, ಡಿಕೆಸು ಸಹೋದರಿ ಎಂದು ಸ್ತ್ರೀರೋಗ ತಜ್ಞೆಗೂ 4.2 ಕೋಟಿ ವಂಚಿಸಿದ್ದ ಐಶ್ವರ್ಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.