ದೆಹಲಿಯ ಸೀರಿಯಲ್ ನಟಿಗೆ ಕುಡುಕರಿಂದ ಕಿರುಕುಳ : ಆರೋಪಿಗಳು ಅಂದರ್

ಪ್ರಕರಣದ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

Team Udayavani, Feb 3, 2021, 10:17 AM IST

TV serial actress alleges harassment by four drunk men in Delhi’s Rohini, all accused arrested

ನವ ದೆಹಲಿ : ದೆಹಲಿಯ ರೋಹಿಣಿಯ ರೆಸ್ಟೋರೆಂಟ್‌ ನಲ್ಲಿ ಕುಟುಂಬದವರೊಂದಿಗೆ ಸಹ ಭೋಜನ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ನಾಲ್ಕು ಕುಡುಕರಿಂದ ಕಿರುಕುಳ ನೀಡಿದ್ದಾರೆ ಎಂದು ಟಿವಿ ಸೀರಿಯಲ್ ನಟಿಯೊಬ್ಬರು ಆರೋಪಿಸಿದ್ದಾರೆ.

ಆದಿತ್ಯವಾರ  (ಜ. 31) ರ ರಾತ್ರಿ ಪತಿಯೊಂದಿಗೆ ಮನೆಗೆ ಹಿಂದಿರುಗುತ್ತಿದ್ದಾಗ, ನಮ್ಮ ಕಾರನ್ನು ನಾಲ್ಕು ಕುಡುಕರು ಬೆನ್ನಟ್ಟಿದ್ದಾರೆ ಎಂದು ನಟಿ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.

ಓದಿ : ರೇಷ್ಮೆ ಜತೆ ದೀಪಾವಳಿ..! ಬಹುಮಾನ ವಿತರಣೆ ಕಾರ್ಯಕ್ರಮ

ಸೋಮವಾರ (ಫೆ. 1) ದಂದು ಮುಂಜಾನೆ 2 ಗಂಟೆ ಸುಮಾರಿಗೆ ತನ್ನ ಗಂಡನ ಮುಂದೆ ಕಿರುಕುಳ ನೀಡಲಾಯಿತು ಮತ್ತು ಅಮಾನುಷವಾಗಿ ನಿಂದಿಸಲಾಗಿದೆ ಎಂದು ದೂರಿನಲ್ಲಿ ನಟಿ ಹೇಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ, ಆ ಸೀರಿಯಲ್ ನಟಿಯ ದೂರಿನ ಆಧಾರದ ಮೇಲೆ ಪೊಲೀಸರು ಈ ಪ್ರಕರಣದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.  ದಾರಿಯಲ್ಲಿ ವ್ಯಾಗನರ್ ಕಾರಿನಲ್ಲಿದ್ದ ನಾಲ್ಕು ಹುಡುಗರು ತಮ್ಮ ಕಾರನ್ನು ತಡೆದು ನಿಲ್ಲಿಸಲು ಪ್ರಯತ್ನಿಸಿದ್ದರು. ನಾಲ್ವರು ಹುಡುಗರು ಅವರನ್ನು ಹಿಂಬಾಲಿಸಿದರು ಮತ್ತು ಕಾರಿನಿಂದ ಇಳಿದ ಕೂಡಲೇ ನಟಿಯನ್ನು ಕಿರುಕುಳ ನೀಡಲು ಮುಂದಾಗಿದ್ದರು ಎಂಬುವುದನ್ನು ಪೊಲೀಸ್ ಮೂಲಗಳು ತಿಳಿಸಿವೆ.

ನಟಿ ಅವರ ಪ್ರತಿವಿರುದ್ಧವಾಗಿ ನಡೆದುಕೊಂಡಾಗ ಅವಳನ್ನು  ಅವಾಚ್ಯ ಭಾಷೆಯಲ್ಲಿ ನಿಂದಿಸಿದ್ದಾರೆ. ಆ ನಾಲ್ಕು ಹುಡುಗರು ತನ್ನ ಫ್ಲ್ಯಾಟ್‌ ಗೆ ತಲುಪಿ ಬಾಗಿಲು ಬಡಿದಿದ್ದಾರೆ ಎಂದು ನಟಿ  ಪೊಲೀಸರಿಗೆ ತಿಳಿಸಿದ್ದಾರೆ. ನಟಿ ನೀಡಿದ ದೂರಿನನ್ವಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಕಾರ್ ನಂಬರನ್ನು ಸರ್ಚ್ ಮಾಡಿ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನು, ಆರೋಪಿಗಳನ್ನು ಆಶಿಶ್ ಕಪೂರ್, ಚಿರಾಗ್, ಕಾಶಿಶ್ ಮದನ್ ಮತ್ತು ಅವರ ಸಹೋದರ ಎಂದು ಗುರುತಿಸಲಾಗಿದೆ.

ಓದಿ :ರಾಜ್ಯದಲ್ಲಿ ಹುಕ್ಕಾ ಬಾರ್‌ ನಿಷೇಧಕ್ಕೆ ಚಿಂತನೆ!

ಟಾಪ್ ನ್ಯೂಸ್

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.