ಭಾರತ ಸೇರಿದಂತೆ ಕೆಲವು ರಾಷ್ಟ್ರಗಳಲ್ಲಿ ಟ್ವಿಟರ್‌ ಆ್ಯಪ್‌ ತುಂಬ ಸ್ಲೋ

Team Udayavani, Nov 16, 2022, 7:30 AM IST

ಭಾರತ ಸೇರಿದಂತೆ ಕೆಲವು ರಾಷ್ಟ್ರಗಳಲ್ಲಿ ಟ್ವಿಟರ್‌ ಆ್ಯಪ್‌ ತುಂಬ ಸ್ಲೋ

ನವದೆಹಲಿ: ಭಾರತ, ಇಂಡೋನೇಷ್ಯಾ ಸೇರಿದಂತೆ ಕೆಲವು ರಾಷ್ಟ್ರಗಳಲ್ಲಿ ಟ್ವಿಟರ್‌ ಆ್ಯಪ್‌ ತುಂಬ ನಿಧಾನವಾಗಿ ಕಾರ್ಯ ನಿರ್ವಹಿಸುತ್ತಿದೆ.

ಅಮೆರಿಕದಲ್ಲಿ ಟ್ವಿಟರ್‌ ಆ್ಯಪ್‌ ರೀಫ್ರೆಶ್‌ ಆಗಲು 2 ಸೆಕೆಂಡುಗಳು ಸಾಕು. ಆದರೆ ಭಾರತದಲ್ಲಿ ಇದಕ್ಕೆ 10ರಿಂದ 20 ಸೆಕೆಂಡುಗಳು ಬೇಕಾಗುತ್ತಿದೆ. ಇನ್ನು ಕೆಲವು ದೇಶಗಳಲ್ಲಿ ರೀಫ್ರೆಶ್‌ ಆಗಲು 30 ಸೆಕೆಂಡ್‌ಗಳ ವರೆಗೆ ಸಮಯ ತೆಗೆದುಕೊಳ್ಳುತ್ತಿದೆ.

ಭಾರತದಲ್ಲಿ ಆಗುತ್ತಿರುವ ಸಮಸ್ಯೆಯನ್ನು ಕೂಡಲೇ ಪರಿಹರಿಸುವಂತೆ ಟ್ವಿಟರ್‌ ಮಾಲೀಕ ಎಲಾನ್‌ ಮಸ್ಕ್ ತನ್ನ ಉದ್ಯೋಗಿಗಳಿಗೆ ಸೂಚಿಸಿದ್ದಾನೆ. ಕೆಲವು ದಿನಗಳ ಮೊದಲು ಭಾರತದ ಶೇ.90ರಷ್ಟು ಟ್ವಿಟರ್‌ ಉದ್ಯೋಗಿಗಳನ್ನು ಮಸ್ಕ್ ವಜಾಗೊಳಿಸಿದ್ದರು.

ಟಾಪ್ ನ್ಯೂಸ್

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

1-hrb

Hebri; ಬೈಕ್‌ಗೆ ಕಾರು ಢಿಕ್ಕಿ: ಯುವಕ ಸಾ*ವು

police

Mudbidri; ಎಂಟು ತಿಂಗಳ ಹಿಂದೆ ಬ್ಯಾಟರಿ ಕಳವು: ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.