ಟ್ವೀಟರ್ ಬ್ಲಾಕ್ ಪ್ರಕರಣ : ಇದು ಪ್ರಜಾಪ್ರಭುತ್ವದ ಮೇಲೆ ವ್ಯವಸ್ಥಿತ ದಾಳಿ: ರಾಹುಲ್ ಸಿಡಿಮಿಡಿ


Team Udayavani, Aug 13, 2021, 11:30 AM IST

Twitter biased, interfering with India’s politics: Rahul Gandhi on blocking of his account

ನವ ದೆಹಲಿ : ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಹಾಗೂ ಪಕ್ಷದ ಪ್ರಮುಖ ನಾಯಕರ ಟ್ವೀಟರ್ ಅಧಿಕೃತ ಟ್ವೀಟರ್ ಖಾತೆಯನ್ನು  ಬ್ಲಾಕ್ ಮಾಡಿರುವ ಕಾರಣಕ್ಕೆ ಟ್ವೀಟರ್ ಹಾಗೂ ಕೇಂದ್ರ ಸರ್ಕಾರದ ಮೇಲೆ ಮತ್ತೆ ರಾಹುಲ್ ಗಾಂಧಿ ಸಿಡಿಮಿಡಿಗೊಂಡಿದ್ದಾರೆ.

ಈ ಬಗ್ಗೆ ವೀಡಿಯೊ ಮೂಲಕ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ನನ್ನ ಟ್ವೀಟರ್ ಖಾತೆಯನ್ನು ಬ್ಲಾಕ್ ಮಾಡುವುದರ ಮೂಲಕ ಟ್ವೀಟರ್ ಸಂಸ್ಥೆ ರಾಜಕೀಯ  ಹಸ್ತಕ್ಷೇಪ ಮಾಡಿದೆ. ಇದು ಪ್ರಜಾಪ್ರಭುತ್ವದ ಮೇಲೆ ಮಾಡಿದ ದಾಳಿ ಎಂದು ಅವರು ಗುಡುಗಿದ್ದಾರೆ.

ಇದನ್ನೂ ಓದಿ : ಬೇರೆ ಯೋಚನೆ ಮಾಡಬೇಕಾದೀತು: ಸರ್ಕಾರಕ್ಕೆ ಪರೋಕ್ಷ ಎಚ್ಚರಿಕೆ ರವಾನಿಸಿದ ಎಂ.ಪಿ.ಕುಮಾರಸ್ವಾಮಿ

ಪ್ರಭಾಪ್ರಭುತ್ವದ ರಚನೆಯ ಮೇಲೆ ಇದು ವ್ಯವಸ್ಥಿತಿ ದಾಳಿ. ಇದು ರಾಹುಲ್ ಗಾಂಧಿ ಒಬ್ಬನ  ಮೇಲೆ ಮಾತ್ರ ಮಾಡಿದ ದಾಳಿ ಅಲ್ಲ. ನನಗೆ ಟ್ವೀಟರ್ ನಲ್ಲಿ 19-20 ಮಿಲಿಯನ್ ಫಾಲೋವರ್ಸ್ ಇದ್ದಾರೆ. ಅವರೆಲ್ಲರ ಧ್ವನಿ ಅಡಗಿಸುವ ಒಂದು ರೀತಿಯ ಪೂರ್ವ ಸಿದ್ಧತೆ ಎಂದು ಅವರು ಹೇಳಿದ್ದಾರೆ.

ಇತ್ತೀಚೆಗೆ ದೆಹಲಿಯಲ್ಲಿ ದಲಿತ ಅಪ್ರಾಪ್ತೆಯ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅವರೊಂದಿಗೆ ತೆಗೆಸಿಕೊಂಡ ಫೋಟೊವನ್ನು ರಾಹುಲ್ ತಮ್ಮ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು, ಈ ಬೆನ್ನಿಗೆ ರಾಹುಲ್ ಗಾಂಧಿ ಟ್ವೀಟರ್ ಖಾತೆಯನ್ನು ತಾತ್ಕಾಲಿಕವಾಗಿ ಬ್ಲಾಕ್ ಮಾಡಲಾಗಿತ್ತು.

ಇನ್ನು, ಟ್ವೀಟರ್ ಇಂಡಿಯಾ  ಸಂಸ್ಥೆ, ತನ್ನ ಪಾಲಿಸಿಗೆ ವಿರುದ್ಧವಾಗಿರುವುದರಿಂದ ಬ್ಲಾಕ್ ಮಾಡಲಾಗಿದೆ. ಆ ಪೋಸ್ಟ್ ನನ್ನು ತೆಗೆಯುವಂತೆ ಸೂಚಿಸಲಾಗಿದೆ. ಆ ಪೋಸ್ಟ್ ತೆಗೆದ ಮೇಲೆ ಖಾತೆಗೆ ಮರು ಚಾಲನೆ ನೀಡಲಾಗುತ್ತದೆ ಎಂದು ತಿಳಿಸಿದೆ.

ಇದನ್ನೂ ಓದಿ : ಮುಂಬೈನಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ಸೋಂಕಿಗೆ ಮೊದಲ ಬಲಿ..!

ಟಾಪ್ ನ್ಯೂಸ್

rohit

BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು

kohli

Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ

MB-Patil-Mi

ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್‌

police crime

Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?

Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

1-dee

Maha Kumbh; 7 ಕೋಟಿ ರುದ್ರಾಕ್ಷಿಗಳಿಂದ 12 ಜ್ಯೋತಿರ್ ಲಿಂಗಗಳ ರಚನೆ

Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ

Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?

Court Verdict: ಕೊಲ್ಕತ್ತಾ ಅತ್ಯಾಚಾರ ಪ್ರಕರಣ: ಆರೋಪಿ ಸಂಜಯ್ ರಾಯ್ ದೋಷಿ, ಕೋರ್ಟ್ ತೀರ್ಪು

Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ

ಚಳಿಗೆಂದು ಹಾಕಿದ ಬೆಂಕಿ… ಬೆಳಗಾಗುತ್ತಲೇ ಉಸಿರುಗಟ್ಟಿ ದಂಪತಿ ಸಾ*ವು…

Suffocation: ಚಳಿಗೆಂದು ಹಾಕಿದ ಬೆಂಕಿ… ಬೆಳಗಾಗುವಷ್ಟರಲ್ಲಿ ದಂಪತಿಯ ಜೀವವೇ ಹೋಗಿತ್ತು…

MONEY (2)

IMF; ಜಗತ್ತಿಗೆ ಆರ್ಥಿಕ ಹಿಂಜರಿತ ಉಂಟಾದರೂ, ಭಾರತಕ್ಕೆ ಅಪಾಯ ಇಲ್ಲ

Suicide 3

Russia ಸೇನೆಯಲ್ಲಿದ್ದ 16 ಭಾರತೀಯರು ನಾಪತ್ತೆ, 12 ಜನ ಸಾವು: ಕೇಂದ್ರ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

rohit

BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು

kohli

Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ

MB-Patil-Mi

ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್‌

puttige-8-

Puthige Matha: ವಿಶ್ವ ಗೀತಾ ಪರ್ಯಾಯಕ್ಕೆ‌ ಇಂದಿಗೆ ವರ್ಷ ಪೂರ್ಣ

police crime

Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.