ಕ್ಷುಲ್ಲಕ ಕಾರಣಕ್ಕೆ ಸೈನಿಕರಿಬ್ಬರ ಮೇಲೆ ಮಾರಣಾಂತಿಕ ಹಲ್ಲೆ
Team Udayavani, Jun 2, 2019, 4:14 PM IST
ಬಾಗ್‌ಪತ್ (ಉತ್ತರಪ್ರದೇಶ): ಇಲ್ಲಿನ ಹೊಟೇಲೊಂದರಲ್ಲಿ ಇಬ್ಬರು ಸೈನಿಕರಿಗೆ ಕ್ಷುಲ್ಲಕ ಕಾರಣಕ್ಕೆ ಸಾರ್ವಜನಿಕವಾಗಿ ಮಾರಣಾಂತಿಕವಾಗಿ ಥಳಿಸಿದ ಘಟನೆಯ ವಿಡಿಯೋ ವೈರಲ್ ಆಗಿದೆ.
ಹೊಟೇಲ್‌ನಲ್ಲಿ ಸೈನಿಕರು ಊಟಕ್ಕೆ ತೆರಳಿದ್ದ ವೇಳೆ ಕ್ಷುಲ್ಲಕ ಕಾರಣಕ್ಕೆ ವಾಗ್ವಾದ ನಡೆದಿದೆ. ಈ ವೇಳೆ ಹೊಟೇಲ್ ಸಿಬಂದಿಗಳು ಬಡಿಗೆಗಳನ್ನು ಹಿಡಿದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.
ಸೈನಿಕರೊಬ್ಬರ ಮೈಯಿಂದ ರಕ್ತ ತೀವ್ರವಾಗಿ ಸುರಿದರೂ ಹಲ್ಲೆ ಮುಂದುವರಿಸಿದ್ದಾರೆ. ಬಿಡಿಸಲು ಹೋದ ಇನ್ನೋರ್ವ ಸೈನಿಕನ ಮೇಲೂ ಬಡಿಗೆಗಳಿಂದ ಹಲ್ಲೆ ನಡೆಸಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು 7 ಮಂದಿ ಹೊಟೇಲ್ ಸಿಬಂದಿಗಳನ್ನು ಬಂಧಿಸಿದ್ದಾರೆ.
#WATCH Baghpat: Two Army jawans(one with a red bag and one in green kurta) thrashed by restaurant employees yesterday after a minor argument.More than 7 people have been arrested by Police. (Note: Abusive language) pic.twitter.com/Of0oaDWdr5
— ANI UP (@ANINewsUP) June 2, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.