ಮತ್ತೆ ರೈಲು ಅವಘಡ:ಬಿಹಾರದಲ್ಲಿ ಹಳಿತಪ್ಪಿದ ರಾಜ್ಯ ರಾಣಿ ಎಕ್ಸ್‌ಪ್ರೆಸ್
Team Udayavani, Apr 23, 2017, 12:33 PM IST
ಸಹಸ್ರಾ: ಇಲ್ಲಿಂದ ಪಾಟ್ನಾಕ್ಕೆ ತೆರಳುವ ರಾಜ್ಯ ರಾಣಿ ಎಕ್ಸ್‌ಪ್ರೆಸ್ ರೈಲಿನ ಎರಡು ಬೋಗಿಗಳು ರೈಲು ನಿಲ್ದಾಣದಲ್ಲೇ ಹಳಿ ತಪ್ಪಿದ ಅವಘಡ ಭಾನುವಾರ ಬೆಳಗ್ಗೆ ಸಂಭವಿಸಿದ್ದು, ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
19 ಬೋಗಿಗಳ ಪೈಕಿ 2 ಬೋಗಿಗಳು ತಾಂತ್ರಿಕ ಕಾರಣದಿಂದ ಹಳಿ ತಪ್ಪಿದ್ದು ,ಕೆಲ ಕಾಲ ಇತರ ರೈಲುಗಳ ಸಂಚಾರದಲ್ಲಿ ವಿಳಂಬವಾಯಿತು ಎಂದು ರೈಲು ನಿಲ್ದಾಣದ ಮೇಲ್ವಿಚಾರಕ ನವೀನ್‌ಚಂದ್ರ ಯಾದವ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video
Groundwater Quality: ಅಂತರ್ಜಲ ಗುಣಮಟ್ಟ ವೃದ್ಧಿಗೆ ವೈಜ್ಞಾನಿಕ ಮಾರ್ಗೋಪಾಯ ಅಗತ್ಯ
Guns and Roses Review: ನೆತ್ತರ ಹಾದಿ ಪ್ರೇಮ್ ಕಹಾನಿ
Vitla: ಇಡಿ ಅಧಿಕಾರಿಗಳಂತೆ ನಟಿಸಿ ದರೋಡೆ: ದೋಚಿದ್ದು ಸುಮಾರು 30 ಲಕ್ಷ
Sydney Test: ವೇಗಿಗಳ ಉರಿದಾಳಿಗೆ ನಲುಗಿದ ಆಸೀಸ್; ಭಾರತಕ್ಕೆ ಅಲ್ಪ ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.