ಹಿಮಾಚಲ ಡ್ಯಾಮ್ ನಲ್ಲಿ ಮುಳುಗಿ ಬಾಲಕರಿಬ್ಬರ ದಾರುಣ ಸಾವು
Team Udayavani, Jul 5, 2019, 12:11 PM IST
ಶಿಮ್ಲಾ : ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯಲ್ಲಿನ ಅಣೆಕಟ್ಟಿನಲ್ಲಿ ಇಬ್ಬರು ಬಾಲಕರು ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ.
ಫತೇಪುರ ತೆಹಶೀಲ್ ನ ಮನಗಢ ಸಮೀಪದ ಪಾಂಗ್ ಅಣೆಕಟ್ಟಿನಲ್ಲಿ ಉನಾ ಜಿಲ್ಲೆಯ ಘನಾರಿ ತೆಹಶೀಲ್ನ ಪ್ರೀತಿಪುರ ಗ್ರಾಮದ ನಿವಾಸಿಗಳಾದ ರಾಹುಲ್ ಕುಮಾರ್ ಮತ್ತು ದೀಪಕ್ ಎಂಬ ಬಾಲಕರಿಬ್ಬರು ಮುಳುಗಿ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ಎನ್ಡಿಆರ್ಎಫ್ (ರಾಷ್ಟ್ರೀಯ ವಿಕೋಪ ಸ್ಪಂದನ ದಳ) ಸಿಬಂದಿಗಳು ಮೃತ ಬಾಲಕರ ಶವಗಳನ್ನು ಮೇಲಕ್ಕೆತ್ತುವಲ್ಲಿ ಸಫಲರಾದರೆಂದು ಪೊಲೀಸರು ತಿಳಿಸಿದ್ದಾರೆ.
ಮೃತ ಬಾಲಕರ ಕುಟುಂಬಕ್ಕೆ 10,000 ರೂ.ಗಳ ಮಧ್ಯಂತರ ಪರಿಹಾರ ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.