ಮಣಿಪುರ ಬಿಜೆಪಿ ಸಮ್ಮಿಶ್ರ ಸರಕಾರಕ್ಕೆ ಇನ್ನೂ ಇಬ್ಬರು ಕೈ ಶಾಸಕರು
Team Udayavani, Jul 17, 2017, 12:14 PM IST
ಇಂಫಾಲ : ಇನ್ನೂ ಇಬ್ಬರು ಕಾಂಗ್ರೆಸ್ ಶಾಸಕರು ಆಳುವ ಬಿಜೆಪಿಯನ್ನು ಸೇರುವುದರೊಂದಿಗೆ 60 ಸದನ ಬಲದ ಮಣಿಪುರ ವಿಧಾನಸಭೆಯಲ್ಲೀಗ, ಚೊಚ್ಚಲ ಬಿಜೆಪಿ ನೇತೃತ್ವದ ಸಮ್ಮಿಶ್ರ ಸರಕಾರದ ಬಲ 40ಕ್ಕೇರಿದೆ.
ಕಾಂಗ್ರೆಸ್ ಶಾಸಕರಾದ ಕ್ಷೇತ್ರಿಮಾಯೂಮ್ ಬಿರೇನ್ ಸಿಂಗ್ ಮತ್ತು ಪೂನಮ್ ಬ್ರೋಜೇನ್ ಅವರು ಮೊನ್ನೆ ಶನಿವಾರ ಬಿಜೆಪಿಯನ್ನು ಸೇರುವುದರೊಂದಿಗೆ ಬಿಜೆಪಿ ಶಾಸಕರ ಸಂಖ್ಯೆ 31ಕ್ಕೇರಿತು ಎಂದು ಸಂಪರ್ಕ ಸಚಿವ ಬಿಶ್ವಜಿತ್ ಸಿಂಗ್ ಹೇಳಿದರು.
ಮಣಿಪುರ ವಿಧಾನಸಭೆಯಲ್ಲೀಗ 31 ಬಿಜೆಪಿ ಶಾಸಕರು, ನಾಲ್ವರು ನಾಗಾ ಪೀಪಲ್ಸ್ ಫ್ರಂಟ್ (ಎನ್ಪಿಎಫ್), ನಾಲ್ವರು ನ್ಯಾಶನಲಿಸ್ಟ್ ಪೀಪಲ್ ಪಾರ್ಟಿ ಮತ್ತು ಓರ್ವ ಪಕ್ಷೇತರ ಶಾಸಕ, ಎನ್ ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸಮ್ಮಿಶ್ರ ಸರಕಾರದಲ್ಲಿ ಇದ್ದಾರೆ.
2017ರ ವಿಧಾನಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ 28 ಕಾಂಗ್ರೆಸ್ ಶಾಸಕರ ಪೈಕಿ ಈಗ ಎಂಟು ಮಂದಿ ಶಾಸಕರು ಬಿಜೆಪಿ ಸೇರಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.