ಔರಂಗಾಬಾದ್ ಕೋಮು ದಳ್ಳುರಿಗೆ 2 ಬಲಿ; 50 ಮಂದಿಗೆ ಗಾಯ
Team Udayavani, May 12, 2018, 5:55 PM IST
ಔರಂಗಾಬಾದ್ : ಧಾರ್ಮಿಕ ಸ್ಥಳವೊಂದರ ಅಕ್ರಮ ನೀರಿನ ಸಂಪರ್ಕವನ್ನು ಕಡಿದು ಹಾಕಿದುದನ್ನು ಅನುಸರಿಸಿ ನಿನ್ನೆ ಶುಕ್ರವಾರ ತಡ ರಾತ್ರಿ ಸ್ಫೋಟಗೊಂಡಿದ್ದ ಕೋಮು ದಳ್ಳುರಿಗೆ ಇಬ್ಬರು ವ್ಯಕ್ತಿಗಳು ಬಲಿಯಾಗಿದ್ದಾರೆ; ಐವತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ; ಒಂದು ಡಜನ್ ಪೊಲೀಸರು ಗಾಯಗೊಂಡಿದ್ದಾರೆ.
ಇಂದು ಮಧ್ಯಾಹ್ನದ ಹೊತ್ತಿಗೆ ನಗರದಲ್ಲಿನ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿತಾದರೂ ಜಿಲ್ಲಾ ಆಡಳಿತೆ ಸೆ.144 ಹೇರಿದೆ; ಇಂಟರ್‌ನೆಟ್ ಸೇವೆಯನ್ನು ಅಮಾನತುಗೊಳಿಸಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಇಬ್ಬರು ಮೃತರಲ್ಲಿ ಒಬ್ಟಾತ 17ರ ಹರೆಯದ ಯುವಕನಾಗಿದ್ದು ಆತನು ಪೊಲೀಸ್ ಫೈರಿಂಗ್‌ನಲ್ಲಿ ಅಸುನೀಗಿದನೆಂದು ವರದಿಯಾಗಿದೆ.
ಇನ್ನೋರ್ವ ಮೃತ ವ್ಯಕ್ತಿಯು 65 ವರ್ಷ ಪ್ರಾಯದವರಾಗಿದ್ದು, ಗಲಭೆಕೋರರು ಅಂಗಡಿಗಳಿಗೆ ಹಚ್ಚಿದ ಬೆಂಕಿ ತನ್ನ ಮನೆಗೂ ತಗಲಿದಾಗ ಆತ ಸುಟ್ಟು ಕರಕಲಾದ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
MUST WATCH
ಹೊಸ ಸೇರ್ಪಡೆ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.