Earthquakes: ಬೆಳ್ಳಂಬೆಳಗ್ಗೆ ಮಹಾರಾಷ್ಟ್ರದ ಜನತೆಯನ್ನು ಬೆಚ್ಚಿ ಬೀಳಿಸಿದ ಎರಡು ಭೂಕಂಪ
Team Udayavani, Mar 21, 2024, 9:06 AM IST
ಮಹಾರಾಷ್ಟ್ರ: ಗುರುವಾರ ಮುಂಜಾನೆ ಮಹಾರಾಷ್ಟ್ರದ ಹಿಂಗೋಲಿ ನಗರದಲ್ಲಿ 10 ನಿಮಿಷಗಳ ಅಂತರದಲ್ಲಿ ಎರಡು ಭೂಕಂಪಗಳು ಸಂಭವಿಸಿವೆ.
ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, 4.5 ತೀವ್ರತೆಯ ಮೊದಲ ಕಂಪನವು ಸುಮಾರು 06.08 ಗಂಟೆಗೆ ಸಂಭವಿಸಿದ್ದು ಇದಾದ ಹತ್ತು ನಿಮಿಷಗಳಲ್ಲಿ 3.6 ತೀವ್ರತೆಯ ಮತ್ತೊಂದು ಕಂಪನ ಸಂಭವಿಸಿದೆ ಎಂದು ಹೇಳಿದ್ದಾರೆ.
ಭೂಕಂಪ ಸಂಭವಿಸುತ್ತಿದ್ದಂತೆ ನಗರದ ನಿವಾಸಿಗಳು ತಮ್ಮ ಮನೆಯಿಂದ ಹೊರ ಓಡಿ ಬಂದಿದ್ದಾರೆ, ಭೂಕಂಪದಿಂದ ಯಾವುದೇ ಆಸ್ತಿ-ಪಾಸ್ತಿ ಹಾನಿ ಅಥವಾ ಪ್ರಾಣ ಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.
ಇದನ್ನೂ ಓದಿ: ದೆಹಲಿಯಲ್ಲಿ ಎರಡು ಅಂತಸ್ತಿನ ಹಳೆಯ ಕಟ್ಟಡ ಕುಸಿದು ಇಬ್ಬರು ಮೃತ್ಯು, ಓರ್ವನಿಗೆ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.