ಪಶ್ಚಿಮ ಬಂಗಾಲ: ಜಿಂಕೆ ಮಾಂಸ ವಶ; ಇಬ್ಬರ ಬಂಧನ
Team Udayavani, Mar 28, 2018, 12:13 PM IST
ಅಲಿಪುರ್ದೋರ್, ಪಶ್ಚಿಮ ಬಂಗಾಲ : ಅಲಿಪುರ್ದೋರ್ ಜಿಲ್ಲೆಯ ಮೇದಾಬ್ರಿ ಟೀ ಎಸ್ಟೇಟ್ ಪ್ರದೇಶದಲ್ಲಿ ಜಿಂಕೆ ಮಾಂಸವನ್ನು ಅಕ್ರಮವಾಗಿ ಒಯ್ಯುತ್ತಿದ್ದ ಇಬ್ಬರನ್ನು ಅರಣ್ಯಾದಿಕಾರಿಗಳು ಬಂಧಿಸಿರುವುದಾಗಿ ವರದಿಯಾಗಿದೆ.
ಸ್ಥಳೀಯರು ನೀಡಿದ ಮಾಹಿತಿಯನ್ನು ಅಧರಿಸಿ ಸ್ಥಳಕ್ಕೆ ಧಾವಿಸಿದ ಅರಣ್ಯಾಧಿಕಾರಿಗಳು ಜಿಂಕೆ ಮಾಂಸ ಹೊಂದಿದ್ದ ಇಬ್ಬರನ್ನು ಬಂಧಿಸಿದರು. ಜಿಂಕೆ ಮಾಂಸವನ್ನು ಮನೆಯೊಂದರಲ್ಲಿ ಅವಿತಿಟ್ಟಿರುವುದನ್ನು ಪತ್ತೆ ಹಚ್ಚಲು ಶ್ವಾನವನ್ನು ಬಳಸಲಾಯಿತು. ಜಿಂಕೆಯನ್ನು ಕಡಿದು ಮಾಂಸ ಪ್ರತ್ಯೇಕಿಸಲು ಬಳಸಲಾದ ಲಾಂಗನ್ನು ವಶಪಡಿಸಿಕೊಳ್ಳಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.