ಥಾಣೆ ಪೊಲೀಸರಿಂದ ಇಬ್ಬರ ಬಂಧನ, 43,400 ರೂ. ನಕಲಿ ನೋಟು ವಶ
Team Udayavani, Mar 6, 2018, 11:56 AM IST
ಥಾಣೆ : 43.400 ರೂ. ಮೌಲ್ಯದ ನಕಲಿ ಕರೆನ್ಸಿ ನೋಟುಗಳನ್ನು ಹೊಂದಿದ್ದ ಓರ್ವ ಪುರುಷ ಹಾಗೂ ಓರ್ವ ಮಹಿಳೆಯನ್ನು ಥಾಣೆ ಪೊಲೀಸ್ ಕ್ರೈಮ್ ಬ್ರಾಂಚ್ ನವರು ಬಂಧಿಸಿ ಅವರಿಂದ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.
47ರ ಹರೆಯದ ಮಹಿಳೆಯನ್ನು ಪೊಲೀಸರು ಉಲ್ಲಾಸನಗರ ಟೌನ್‌ಶಿಪ್ ನ ಗಜಾನನ ಮಾರ್ಕೆಟ್ ಬಳಿ ಬಂಧಿಸಿ ಆಕೆಯ ಬಳಿ ಇದ್ದ ನೂರು ರೂ. ಮುಖಬೆಲೆಯ 110 ನಕಲಿ ನೋಟುಗಳನ್ನು ಮಾರ್ಚ್ 4ರಂದು ವಶಪಡಿಸಿಕೊಂಡರು.
ಬಂಧಿತ ಮಹಿಳೆಯು ಕೊಟ್ಟ ಮಾಹಿತಿ ಪ್ರಕಾರ ಪೊಲೀಸರು 32ರ ಹರೆಯದ ವ್ಯಕ್ತಿಯೋರ್ವನನ್ನು ಬಂಧಿಸಿ ಉಲ್ಲಾಸನಗರದಲ್ಲಿನ ಆತನ ಮನೆಯಲ್ಲಿದ್ದ 100 ರೂ. ಗಳ 324 ನಕಲಿ ನೋಟುಗಳನ್ನು ವಶಪಡಿಸಿಕೊಂಡರು. ಜತೆಗೆ ಒಂದು ಸ್ಕ್ಯಾನರ್, ಒಂದು ಕಟ್ಟರ್ ಮತ್ತು ಕೆಲವು ಖಾಲಿ ಕಾಗದಗಳನ್ನು ಕೂಡ ವಶಪಡಿಸಿಕೊಂಡರು.
ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಮತ್ತೊಂದು ಸೇನಾ ಟ್ರಕ್ ದುರಂತ: 4 ಯೋಧರು ಹುತಾತ್ಮ
Twist; ಛತ್ತೀಸ್ ಗಢ ಪತ್ರಕರ್ತನ ಹ*ತ್ಯೆ: ಸೋದರ ಸಂಬಂಧಿಯೇ ಪ್ರಮುಖ ಆರೋಪಿ!
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ
Thane; ಕ್ರಿಮಿನಲ್ ಕೇಸ್ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನುಡಿ ನಮನ: ಸಾಮಾಜಿಕ ಚಿಂತಕ, ಎಲ್ಲರ ಮನಗೆದ್ದ ಶ್ರೇಷ್ಠ ಪ್ರಾಧ್ಯಾಪಕ ಪ್ರೊ.ಅಸ್ಸಾದಿ
Jammu and Kashmir; ಮತ್ತೊಂದು ಸೇನಾ ಟ್ರಕ್ ದುರಂತ: 4 ಯೋಧರು ಹುತಾತ್ಮ
BBK11: ಕೋಪದಿಂದ ಅರ್ಧದಲ್ಲೇ ಬಿಗ್ ಬಾಸ್ ವೇದಿಕೆ ಬಿಟ್ಟು ಹೋದ ಕಿಚ್ಚ; ಸ್ಪರ್ಧಿಗಳು ಶಾಕ್
Twist; ಛತ್ತೀಸ್ ಗಢ ಪತ್ರಕರ್ತನ ಹ*ತ್ಯೆ: ಸೋದರ ಸಂಬಂಧಿಯೇ ಪ್ರಮುಖ ಆರೋಪಿ!
Kannada Movie: ನಿರಂಜನ್ ಶೆಟ್ಟಿಯ ʼ31 ಡೇಸ್ʼ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.