ಇಬ್ಬರು ಜೈಶ್ ಉಗ್ರರ ಎನ್‌ಕೌಂಟರ್
Team Udayavani, Apr 14, 2019, 6:30 AM IST
ಶ್ರೀನಗರ: ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಜೈಶ್-ಎ- ಮೊಹಮ್ಮದ್ ಉಗ್ರರನ್ನು ಭದ್ರತಾ ಪಡೆ ಹತ್ಯೆ ಗೈದಿದೆ. ಈ ಉಗ್ರರು ಹಲವಾರು ಸಾರ್ವ ಜನಿಕರ, ಪೊಲೀಸರ ಹತ್ಯೆಗೆ ಕಾರಣವಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಹತ ಉಗ್ರ ರನ್ನು ಆಬಿದ್ ವಾಗೆ, ಶಹಜಹಾನ್ ಮಿರ್ ಎಂದು ಗುರುತಿಸಲಾಗಿದೆ. ಇವರಿಬ್ಬರು ಶೋಪಿ ಯಾನ್ ಜಿಲ್ಲೆಗೆ ಸೇರಿವದವರು ಎಂದು ಹೇಳಲಾಗಿದೆ.
513 ಬಾರಿ ಪಾಕ್ ದಾಳಿ
ಬಾಲಾಕೋಟ್ ದಾಳಿಯ ಅನಂತರ ದಲ್ಲಿ ಕಳೆದ ಒಂದೂವರೆ ತಿಂಗಳಿನಲ್ಲಿ ಪಾಕಿಸ್ಥಾನ ಒಟ್ಟು 513 ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿದೆ. ಅಷ್ಟೇ ಅಲ್ಲ, ಭಾರತೀಯ ಸೇನೆ ನಡೆಸಿದ ಪ್ರತಿದಾಳಿಯಲ್ಲಿ ಪಾಕಿಸ್ಥಾನ ಸೇನೆಯಲ್ಲಿ ಐದರಿಂದ ಆರು ಪಟ್ಟು ಹೆಚ್ಚು ಜೀವ ಹಾನಿ ಸಂಭವಿಸಿದೆ ಎಂದು ಭಾರತೀಯ ಸೇನೆಯ ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.