ಉತ್ತರ ಪ್ರದೇಶದಲ್ಲಿ ಮನೆಗೆ ಬೆಂಕಿ : ಅಣ್ಣ – ತಂಗಿ ಸುಟ್ಟು ಕರಕಲು
Team Udayavani, Apr 12, 2017, 12:27 PM IST
ಬಂಡಾ, ಉತ್ತರ ಪ್ರದೇಶ: ಇಲ್ಲಿನ ನಿಮ್ಮಿಪುರ ಪ್ರದೇಶದಲ್ಲಿನ ಮನೆಯೊಂದು ಬೆಂಕಿಗೆ ಆಹುತಿಯಾದ ಭೀಕರ ಘಟನೆಯಲ್ಲಿ ಅಣ್ಣ – ತಂಗಿ ಸುಟ್ಟು ಕರಕಲಾಗಿದ್ದು ಇತರ ಮೂವರು ಗಂಭೀರವಾಗಿ ಸುಟ್ಟ ಗಾಯಗಳಿಗೆ ಗುರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲೇ ಮೃತಪಟ್ಟ ಅಣ್ಣ ಮತ್ತು ತಂಗಿಯನ್ನು ರಿಜ್ವಾನ್ (17) ಮತ್ತು ಸರೋಜಾ (10) ಎಂದು ಗುರುತಿಸಲಾಗಿದೆ. ಇದೇ ದುರಂತದಲ್ಲಿ ಒಬ್ಬ ವ್ಯಕ್ತಿ ಮತ್ತು ಆತನ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮನೆ ಬೆಂಕಿಗೆ ಆಹುತಿಯಾಗಲು ಏನು ಕಾರಣ ಎಂದು ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belthangady: ಬೈಕ್ ಸವಾರ ಸಾವು ಪ್ರಕರಣ; ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ;ದಂಡ
Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್ಟಿ
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.