ತಮಿಳುನಾಡು ಪಟಾಕಿ ಘಟಕದಲ್ಲಿ ಸ್ಫೋಟ; ಇಬ್ಬರ ಸಾವು; ಮಾಲಕ ಸೆರೆ
Team Udayavani, May 31, 2017, 3:40 PM IST
ತಂಜಾವೂರು, ತಮಿಳು ನಾಡು : ಲೈಸನ್ಸ್ ಇಲ್ಲದೆ ಕಾರ್ಯಾಚರಿಸುತ್ತಿದ್ದ ಇಲ್ಲಿನ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟು ಇನ್ನೊಬ್ಟಾತ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ತಮಿಳುನಾಡಿನ ತಂಜಾವೂರಿನ ರಾರಾಮುಥಿರಕೋಟೈ ಎಂಬಲ್ಲಿ ನಡೆದಿದೆ.
ದೇವಸ್ಥಾನ ಉತ್ಸವಗಳಿಗೆಂದು ಸಿದ್ಧಪಡಿಸಲಾಗುತ್ತಿದ್ದ ಪಟಾಕಿಗಳಿಗೆ ಕಾರ್ಮಿಕರು ರಾಸಾಯನಿಕಗಳನ್ನು ತುಂಬುವ ಹೊತ್ತಿಗೆ ಸ್ಫೋಟ ನಡೆದಿದೆ. 55 ಮತ್ತು 32 ವರ್ಷ ಪ್ರಾಯದ ಇಬ್ಬರು ಕಾರ್ಮಿಕರು ಮೃತಪಟ್ಟವರು; ಗಂಭೀರವಾಗಿ ಗಾಯಗೊಂಡ 45 ವರ್ಷ ಪ್ರಾಯದ ಓರ್ವ ಕಾರ್ಮಿಕನನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ಕಾರ್ಖಾನೆ ಮಾಲಕನನ್ನು ಬಂಧಿಸಲಾಗಿದೆ. ತೆರೆದ ಸ್ಥಳಾವಕಾಶದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಈ ಪಟಾಕಿ ಘಟಕಕ್ಕೆ ಲೈಸನ್ಸ್ ಇರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.