ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು ಅಜ್ಜ, ಮೊಮ್ಮಗಳ ಸಾವು
Team Udayavani, Aug 7, 2018, 11:11 AM IST
ಬಸ್ತಿ, ಉತ್ತರ ಪ್ರದೇಶ : ಜಿಲ್ಲೆಯ ಪರಶುರಾಮಪುರ ಪ್ರದೇಶ ವ್ಯಾಪ್ತಿಯ ಆಗ್ಯಾ ಗ್ರಾಮದಲ್ಲಿ ಧಾರಾಕಾರ ಮಳೆಗೆ ಮನೆಯೊಂದರ ಗೋಡೆ ಕುಸಿದು ಬಿದ್ದು ಓರ್ವ ಹಿರಿಯ ವ್ಯಕ್ತಿ ಮತ್ತು ಆತನನ ಮೊಮ್ಮಗಳು ದಾರುಣವಾಗಿ ಮೃತಪಟ್ಟರೆಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ದೇವತಾದೀನ್ (55) ಮತ್ತು ಮೊಮ್ಮಗಳು ಕೋಮಲ್ (9) ಎಂದು ಗುರುತಿಸಲಾಗಿದೆ. ಇವರ ಜತೆಗೇ ಮಲಗಿದ್ದ ಅಂಕುಶ್ (6) ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ.
ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu: ಗೋ ಮಾಂಸ ತಿನ್ನೋದು ಸರಿ ಎಂದಾದರೆ ಮೂತ್ರ ಯಾಕೆ ಬೇಡ: ಬಿಜೆಪಿ
Delhi Polls: ದಿಲ್ಲಿ ವಿಧಾನಸಭೆಯ 70 ಸ್ಥಾನಕ್ಕೆ ಬರೋಬ್ಬರಿ 699 ಅಭ್ಯರ್ಥಿಗಳು ಸ್ಪರ್ಧೆ!
Supreme Court: ಟೆಕಿ ಅತುಲ್ ಪುತ್ರನನ್ನು ಅಜ್ಜಿ ಸುಪರ್ದಿಗೆ ನೀಡಲು ಸುಪ್ರೀಂ ನಕಾರ
NRI: ಸಂಸತ್ತಿನಲ್ಲಿ ಎನ್‌ಆರ್‌ಐ ಪ್ರಾತಿನಿಧ್ಯ: ಸ್ಥಾಯಿ ಸಮಿತಿ ಸಭೇಲಿ ಚರ್ಚೆ
Dog’s Revenge: ತನಗೆ ಡಿಕ್ಕಿ ಹೊಡೆದ ಕಾರಿನ ಮೇಲೆ ಸೇಡು ತೀರಿಸಿಕೊಂಡ ಶ್ವಾನ…