ಉಗ್ರರನ್ನು ಮಟ್ಟ ಹಾಕಲು ಪುಲ್ವಾಮದಲ್ಲಿ ಸೇನಾ ಕಾರ್ಯಾಚರಣೆ
Team Udayavani, Oct 22, 2019, 5:49 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಪುಲ್ವಾಮ: ಜಮ್ಮು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿನ ರಾಜ್ ಪುರ ಭಾಗದಲ್ಲಿ ವಸತಿ ಪ್ರದೇಶದಲ್ಲಿ ತಲೆಮರೆಸಿಕೊಂಡಿರುವ ಉಗ್ರರನ್ನು ಮಟ್ಟಹಾಕಲು ಭಾರತೀಯ ಸೇನೆ ಕಾರ್ಯಾಚರಣೆ ಕೈಗೊಂಡಿದೆ. ಈ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಸೇನೆ ಸುತ್ತುವರೆದಿದೆ ಎಂಬ ಮಾಹಿತಿಯೂ ಇದೀಗ ಲಭಿಸಿದೆ.
ಪೂಂಛ್ ಜಿಲ್ಲೆಯ ಬಾಲಾಕೋಟ್ ಮತ್ತು ಮೆಂದಾರ್ ಭಾಗಗಳಲ್ಲಿ ಪಾಕಿಸ್ಥಾನ ಕದನ ವಿರಾಮವನ್ನು ಉಲ್ಲಂಘಿಸಿ ಗುಂಡಿನ ದಾಳಿಯನ್ನು ನಡೆಸಿದ ಬೆನ್ನಲ್ಲೇ ಸೇನೆ ಈ ಕಾರ್ಯಾಚರಣೆಯನ್ನು ನಡೆಸುತ್ತಿದೆ. ಈ ಅನಪೆಕ್ಷಿತ ಗುಂಡಿನ ದಾಳಿಯಲ್ಲಿ ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಪಾಕಿಸ್ಥಾನದ ಕಡೆಯಿಂದ ನಡೆಯುತ್ತಿದ್ದ ಗುಂಡಿನ ದಾಳಿ ಇಂದು ಮಧ್ಯಾಹ್ನ 2 ಗಂಟೆಯ ಹೊತ್ತಿಗೆ ನಿಂತಿತ್ತು.
ಎರಡು ದಿನಗಳ ಹಿಂದೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ಶಿಬಿರಗಳ ಮೇಲೆ ಭಾರತೀಯ ಸೇನೆ ಆರ್ಟಿಲ್ಲರಿ ಗನ್ ಮೂಲಕ ದಾಳಿ ನಡೆಸಿ ಉಗ್ರ ಶಿಬಿರಗಳನ್ನು ಧ್ವಂಸಗೊಳಿಸಿತ್ತು.
ಉಗ್ರ ನಿಗ್ರಹ ಕಾರ್ಯಾಚರಣೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.