ಮುಂಬಯಿ ಅಗ್ನಿ ದುರಂತ: ಇಬ್ಬರು ಪಬ್ ಮ್ಯಾನೇಜರ್ ಅರೆಸ್ಟ್
Team Udayavani, Jan 1, 2018, 12:23 PM IST
ಮುಂಬಯಿ : ಕಳೆದ ಡಿ.29ರ ತಡರಾತ್ರಿ ಮುಂಬಯಿಯ ಲೋವರ್ ಪರೇಲ್ ಪ್ರದೇಶದಲ್ಲಿನ ಕಮಲಾ ಮಿಲ್ಸ್ ಕಾಂಪ್ಲೆಕ್ನಲ್ಲಿ 14 ಜೀವಗಳನ್ನು ಬಲಿಪಡೆದ ಭೀಕರ್ ಅಗ್ನಿ ದುರಂತಕ್ಕೆ ಸಂಬಂಧಿಸಿ ಇಬ್ಬರು ಪಬ್ ಮ್ಯಾನೇಜರ್ಗಳು ಮುಂಬಯಿ ಪೊಲೀಸರು ಬಂಧಿಸಿದ್ದಾರೆ.
ಈ ದುರಂತಕ್ಕೆ ಕಾರಣವಾದವರನ್ನು ಪತ್ತೆ ಹಚ್ಚುವುದು ಮತ್ತು ಇದೇ ರೀತಿಯ ಬೆಂಕಿ ಅವಘಡಗಳಿಗೆ ಸುಲಭದಲ್ಲಿ ತುತ್ತಾಗಬಲ್ಲ, ಶಾಮಕ ವ್ಯವಸ್ಥೆಯೇ ಇಲ್ಲದಂತಹ ಇತರ ಹಲವು ಕಾನೂನು ಬಾಹಿರ ಮತ್ತು ಅಕ್ರಮ ರಚನೆಗಳನ್ನು ನಾಶಪಡಿಸುವ ಬಿಎಂಸಿ ಕಾರ್ಯಾಚರಣೆ ಮುಂದುವರಿದಿರುವ ನಡುವೆಯೇ ಇಂದು ಮುಂಬಯಿ ಪೊಲೀಸರು, ದುರಂತದ ಬಳಿಕ ತಲೆ ಮರೆಸಿಕೊಂಡಿದ್ದ ಪಬ್ ಮ್ಯಾನೇಜರ್ಗಳನ್ನು ಬಂಧಿಸಿದರು.
ಅಗ್ನಿ ದುರಂತ ಸಂಭವಿಸಿದಾಗ ತಮ್ಮ ಪಬ್ನಲ್ಲಿ ಸಿಲುಕಿಕೊಂಡ ಗಿರಾಕಿಗಳನ್ನು ರಕ್ಷಿಸುವ ಯತ್ನ ಮಾಡದೇ ತಾವೇ ಖುದ್ದು ಪರಾರಿಯಾಗಿದ್ದ ಪಬ್ ಸಿಬಂದಿಗಳನ್ನು ಪೊಲೀಸರೀಗ ಬಂಧಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Bengaluru: ಹೋಟೆಲ್ನ ಬಾತ್ರೂಮ್ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.