![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Jan 9, 2023, 11:05 AM IST
ನವದೆಹಲಿ: ವಿಮಾನದಲ್ಲಿ ಮದ್ಯ ಸೇವಿಸಿ ಮಹಿಳೆ ಮೇಲೆ ಮೂತ್ರ ಮಾಡಿದ ಘಟನೆ ಪ್ರಚಲಿತದಲ್ಲಿರುವಾಗಲೇ ಅಂಥದ್ದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಮದ್ಯ ಸೇವಿಸಿ ಸಿಬ್ಬಂದಿ ಜೊತೆ ಅಸಭ್ಯವಾಗಿ ವರ್ತಿಸಿದ ಘಟನೆ ದೆಹಲಿ-ಪಾಟ್ನಾ ಇಂಡಿಗೋ ವಿಮಾನದಲ್ಲಿ ಭಾನುವಾರ ರಾತ್ರಿ ನಡೆದಿದೆ.
ದೆಹಲಿ-ಪಾಟ್ನಾ ಇಂಡಿಗೋ ( 6E-6383 ಫ್ಲೈಟ್ ನಂಬರ್) ದಲ್ಲಿ ಇಬ್ಬರು ಮದ್ಯ ಕೊಂಡೊಯ್ದು ಸೇವಿಸಿದ್ದರು. ಇದನ್ನು ಪ್ರಶ್ನಿಸಿದ ಸಿಬ್ಬಂದಿಗಳ ಜೊತೆ ಪಾನಮತ್ತರಾಗಿದ್ದ ಇಬ್ಬರು ಪ್ರಯಾಣಿಕರು ಜಗಳವಾಡಿ ಅಸಭ್ಯವಾಗಿ ವರ್ತಿಸಿದ್ದಾರೆ.
ಆ ಬಳಿಕ ಕುಡಿಯುವುದನ್ನು ನಿಲ್ಲಿಸಿ ಕ್ಷಮೆ ಕೇಳಿದ್ದಾರೆ. ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ಈ ವಿಷಯವನ್ನು ಭದ್ರತೆಯ ದೃಷ್ಟಿಯಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ವಿಮಾನ ನಿಲ್ದಾಣ ಎಸ್ ಎಚ್ ಒ ರಾಬರ್ಟ್ ಪೀಟರ್ ಈ ಬಗ್ಗೆ ಮಾತಾನಾಡಿ, ಮದ್ಯ ಸೇವಿಸಿ ಅಸಭ್ಯವಾಗಿ ವರ್ತಿಸಿದ ಇಬ್ಬರು ಪ್ರಯಾಣಿಕರನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.