![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 28, 2022, 10:41 PM IST
ಶ್ರೀನಗರ: ಕಣಿವೆಯಲ್ಲಿ ಕೆಲವು ದಿನ ಗಳಿಂದೀಚೆಗೆ ಭದ್ರತಾ ಪಡೆಗಳು ಉಗ್ರರ ವಿರುದ್ಧ ಸತತ ಕಾರ್ಯಾಚರಣೆ ನಡೆಸುತ್ತಿವೆ.
ಶನಿವಾರವೂ ಜಮ್ಮು – ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಈ ಮೂಲಕ 4 ದಿನಗಳಲ್ಲಿ ಒಟ್ಟು 12 ಉಗ್ರರನ್ನು ಸಂಹರಿಸಿದಂತಾಗಿದೆ.
ಈ ಪೈಕಿ 7 ಮಂದಿ ಲಷ್ಕರ್-ಎ- ತಯ್ಯಬಾ, ಮೂವರು ಜೈಶ್-ಎ-ಮೊಹಮ್ಮದ್ ಹಾಗೂ ಮತ್ತಿಬ್ಬರು ಹಿಜ್ಬುಲ್ ಮುಜಾಹಿದೀನ್ ಉಗ್ರ ಸಂಘಟನೆಗೆ ಸೇರಿದವರು ಎನ್ನಲಾಗಿದೆ.
ಶನಿವಾರ ದಕ್ಷಿಣ ಕಾಶ್ಮೀರದಲ್ಲಿ ಹತರಾದ ಉಗ್ರರು ಹಲವು ವಿಧ್ವಂಸಕ ಕೃತ್ಯಗಳಲ್ಲಿ ಭಾಗಿ ಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.