ಜಮ್ಮು- ಕಾಶ್ಮೀರ ಎನ್‌ಕೌಂಟರ್: ಇಬ್ಬರು ಉಗ್ರರ ಹತ್ಯೆ
Team Udayavani, Jan 11, 2022, 5:50 AM IST
ಶ್ರೀನಗರ/ ಕೋಲ್ಕತಾ: ಜಮ್ಮು ಮತ್ತು ಕಾಶ್ಮೀರದ ದಕ್ಷಿಣ ಭಾಗದಲ್ಲಿರುವ ಕುಲ್ಗಾಂನಲ್ಲಿ ನಡೆಸಲಾದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಕೊಲ್ಲಲಾಗಿದೆ. ಅವರು ಅಲ್-ಬದರ್ ಉಗ್ರ ಸಂಘಟನೆಗೆ ಸೇರಿದವರಾಗಿದ್ದು, ಸ್ಥಳೀಯ ನಿವಾಸಿಗಳೇ ಆಗಿದ್ದಾರೆ ಎಂದು ಗುರುತಿಸಲಾಗಿದೆ.
ರವಿವಾರ ತಡ ರಾತ್ರಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೀಗಾಗಿ, ಹತ್ತು ದಿನಗಳ ಅವಧಿಯಲ್ಲಿ 13 ಮಂದಿ ಉಗ್ರರು ವಿವಿಧ ಕಾರ್ಯಾಚರಣೆಗಳಲ್ಲಿ ಜೀವ ಕಳೆದುಕೊಂಡಂತಾಗಿದೆ.
ಎನ್‌ಐಎ ಚಾರ್ಜ್‌ಶೀಟ್: ದೇಶದಲ್ಲಿ ಉಗ್ರ ಚಟುವಟಿಕೆಗಳಿಗೆ ಸೇರಲು ಕುಮ್ಮಕ್ಕು ನೀಡಲು ಸಹಯೋಗ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ದಂತೆ ಐವರ ವಿರುದ್ಧ ಎನ್‌ಐಎ ಆರೋಪಪಟ್ಟಿ ಹೊರಿಸಿದೆ.
ಇದನ್ನೂ ಓದಿ:ದ್ವಿತೀಯ ಸುತ್ತು ತಲುಪಿದ ಪ್ರಜ್ಞೇಶ್ ಗುಣೇಶ್ವರನ್
ಜಮಾತ್- ಉಲ್- ಮುಜಾ ಹಿದೀನ್/ಅಲ್-ಖೈದಾ ಇನ್ ಇಂಡಿಯನ್ ಸಬ್‌ಕಾಂಟಿನೆಂಟ್‌ನ ನಾಲ್ವರು ಮತ್ತು ಪಶ್ಚಿಮ ಬಂಗಾಲದ ನಿವಾಸಿಯ ಹೆಸರು ಅದರಲ್ಲಿ ಉಲ್ಲೇಖೀಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.