ರಾಮಗಢ ಬೀಫ್ ಚಚ್ಚಿ ಕೊಂದ ಪ್ರಕರಣ: ಇನ್ನೂ ಇಬ್ಬರು ಕೋರ್ಟಿಗೆ ಶರಣು
Team Udayavani, Jul 3, 2017, 7:33 PM IST
ರಾಮಗಢ, ಜಾರ್ಖಂಡ್ : ಕಳೆದ ಜೂನ್ 29ರಂದು ಇಲ್ಲಿ ಚಚ್ಚಿ ಕೊಲ್ಲಲಾದ ಬೀಫ್ ಘಟನೆಗೆ ಸಂಬಂಧಿಸಿದ ಇನ್ನೂ ಇಬ್ಬರು ಆರೋಪಿಗಳು ಇಂದು ಸೋಮವಾರ ರಾಮಗಢ ಕೋರ್ಟಿಗೆ ಶರಣಾದರು.
ಈ ಘಟನೆಗೆ ಸಂಬಂಧಿಸಿದ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ಇತರ ಮೂವರು ಆರೋಪಿಗಳನ್ನು ಪ್ರಶ್ನಿಸುವ ಸಲುವಾಗಿ ಇಂದು ಕಸ್ಟಡಿಗೆ ಪಡೆದುಕೊಳ್ಳಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದ ಎಫ್ಐಆರ್ನಲ್ಲಿ ಹೆಸರಿಸಲ್ಪಟ್ಟಿದ್ದ ಪ್ರಮುಖ ಆರೋಪಿಗಳಲ್ಲಿ ಇಬ್ಬರು ಇಂದು ರಾಮಗಢ ನ್ಯಾಯಾಲಯಕ್ಕೆ ಶರಣಾದರು ಎಂದು ಡಿಸಿ ರಾಜೇಶ್ವರಿ ಬಿ ಮತ್ತು ಎಸ್ಪಿ ಕಿಶೋರ್ ಕೌಶಲ್ ಅವರು ಹೊರಡಿಸಿದ ಜಂಟಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.