ಥಾಣೆ ಸಿಡಿಆರ್ ಹಗರಣ: ಇನ್ನೂ ಇಬ್ಬರ ಬಂಧನ; ಒಟ್ಟು ಸೆರೆ 9
Team Udayavani, Feb 8, 2018, 10:58 AM IST
ಥಾಣೆ: ಕೆಲ ದಿನಗಳ ಹಿಂದೆ ಭೇದಿಸಲ್ಪಟ್ಟಿದ್ದ ಕಾಲ್ ಡಾಟಾ ರೆಕಾರ್ಡ್ ಜಾಲಕ್ಕೆ ಥಾಣೆ ಪೊಲೀಸರು ಇನ್ನೂ ಇಬ್ಬರನ್ನು ಬಂಧಿಸಿದ್ದಾರೆ. ಇವರಲ್ಲಿ ಒಬ್ಟಾತನು ಐಟಿ ಪರಿಣತನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತರನ್ನು ಜಸ್‌ಪ್ರೀತ್ ಸಿಂಗ್ ಮಾವಾರ 27 ಮತ್ತು ಅಜಿಂಕ್ಯ ನಗರ್‌ಗೊಜೆ 30 ಎಂದು ಗುರುತಿಸಲಾಗಿದೆ. ಇವರನ್ನು ಪುಣೆಯಲ್ಲಿ ಮಂಗಳವಾರ ರಾತ್ರಿ ಬಂಧಿಸಲಾಯಿತು ಎಂದು ಡಿಸಿಪಿ ಅಭಿಷೇಕ್ ತ್ರಿಮುಖೆ ಹೇಳಿದ್ದಾರೆ.
ಸಿಡಿಆರ್ ಜಾಲದ ಆರೋಪಿಗಳಾಗಿ ಈ ತನಕ ಬಂಧಿಸಲ್ಪಟ್ಟಿರುವವರ ಸಂಖ್ಯೆ 9ಕ್ಕೇರಿದಂತಾಗಿದೆ ಎಂದು ತ್ರಿಮುಖೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Earthquakes: ಹಿಮಾಲಯದ ತಪ್ಪಲಲ್ಲಿ ಅತೀ ಹೆಚ್ಚು ಭೂಕಂಪ ಸಂಭವಿಸುವುದೇಕೆ?
Bharatpol: ಅಂತಾರಾಷ್ಟ್ರೀಯ ಪೊಲೀಸ್ ಸಹಕಾರಕ್ಕೆ “ಭಾರತ್‌ಪೋಲ್’
Kerala: 20 ವರ್ಷದಿಂದ ಪಾಳು ಬಿದಿದ್ದ ಮನೆಯ ಫ್ರಿಡ್ಜಲ್ಲಿ ತಲೆಬುರುಡೆ ಪತ್ತೆ!
Galaxy: ಹೊಸ ಗ್ಯಾಲಕ್ಸಿ ಸೃಷ್ಟಿಯನ್ನು ಕಂಡುಹಿಡಿದ ಭಾರತದ ಖಗೋಳ ವಿಜ್ಞಾನಿಗಳು!
AI: ಶಾರುಖ್ ಪತ್ನಿ ಗೌರಿ ಮತಾಂತರ?: ಡೀಪ್ ಫೇಕ್ ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.