HMP: ಮತ್ತಿಬ್ಬರು ಮಕ್ಕಳಲ್ಲಿ ಎಚ್‌ಎಂಪಿ ವೈರಸ್: ದೇಶದಲ್ಲಿ 7ಕ್ಕೇರಿದ ಕೇಸ್
Team Udayavani, Jan 7, 2025, 11:22 PM IST
ಹೊಸದಿಲ್ಲಿ: ದೇಶದಲ್ಲಿ ಎಚ್‌ಎಂಪಿ ವೈರಸ್ ಮತ್ತಿಬ್ಬರು ಮಕ್ಕಳಲ್ಲಿ ಕಂಡು ಬಂದಿದ್ದು ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 7ಕ್ಕೆ ಏರಿದೆ.
ಮಂಗಳವಾರ ಮಹಾರಾಷ್ಟ್ರದ ನಾಗಪುರದ 7 ಮತ್ತು 14 ವರ್ಷದ ಇಬ್ಬರು ಮಕ್ಕಳಲ್ಲಿ ಸೋಂಕು ಕಂಡುಬಂದಿದೆ. ತೀವ್ರ ಜ್ವರ ಹಾಗೂ ಕಫದ ಸಮಸ್ಯೆ ಹಿನ್ನೆಲೆಯಲ್ಲಿ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಬ್ಬರ ಆರೋಗ್ಯವೂ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸೋಮವಾರ ಕರ್ನಾಟಕ, ತಮಿಳುನಾಡಿನಲ್ಲಿ ತಲಾ 2 ಮತ್ತು ಗುಜರಾತ್‌ನಲ್ಲಿ 1 ಕೇಸ್ ದಾಖಲಾಗಿತ್ತು.
ಉಸಿರಾಟ ಕಾಯಿಲೆ ಬಗ್ಗೆ ನಿಗಾ ಇಡಿ: ಕೇಂದ್ರ ಸೂಚನೆ
7 ಎಚ್‌ಎಂಪಿ ವೈರಸ್ ಕಂಡುಬಂದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಎಚ್ಚೆತ್ತುಕೊಂಡಿದ್ದು, ಮಂಗಳವಾರ ಆರೋಗ್ಯ ಇಲಾಖೆ ಕಾರ್ಯದರ್ಶಿ ಪುಣ್ಯ ಸಲಿಲ್ ಶ್ರೀವಾಸ್ತವ್ ಎಲ್ಲ ರಾಜ್ಯಗಳ ಅಧಿಕಾರಿಗಳೊಂದಿಗೆ ವರ್ಚುವಲ್ ಸಭೆ ನಡೆಸಿದ್ದಾರೆ. ಐಎಲ್‌ಐ, ಎಚ್‌ಎಂಪಿವಿ ಸೇರಿ ಎಲ್ಲ ಉಸಿರಾಟ ಸಂಬಂಧಿ ಕಾಯಿಲೆಗಳ ಬಗ್ಗೆ ನಿಗಾ ವಹಿಸುವಂತೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!
Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ
MUST WATCH
ಹೊಸ ಸೇರ್ಪಡೆ
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
Mangaluru: ಜ.11, 12ರಂದು ಮಂಗಳೂರು ಲಿಟ್ ಫೆಸ್ಟ್… ಕಲೆ, ಸಾಹಿತ್ಯ, ಜಾನಪದಗಳ ಸಂಗಮ
Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.