ದೇಗುಲದಲ್ಲಿ ಮಲಗಿದ್ದ ಇಬ್ಬರು ಸಾಧುಗಳ ಹತ್ಯೆ


Team Udayavani, Apr 29, 2020, 2:40 AM IST

ದೇಗುಲದಲ್ಲಿ ಮಲಗಿದ್ದ ಇಬ್ಬರು ಸಾಧುಗಳ ಹತ್ಯೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಲಕ್ನೋ: ಮಹಾರಾಷ್ಟ್ರದಲ್ಲಿ ಸಾಧುಗಳ ಹತ್ಯೆ ನಡೆದ ಬೆನ್ನಲ್ಲೇ, ಉತ್ತರ ಪ್ರದೇಶದಲ್ಲಿ ಮತ್ತೆ ಇಬ್ಬರು ಸಾಧುಗಳನ್ನು ಸೋಮವಾರ ಮಧ್ಯ ರಾತ್ರಿ ಬರ್ಬರವಾಗಿ ಕೊಲೆಗೈಯ್ಯಲಾಗಿದೆ. ಬುಲಂದ್‌ ಶಹರ್‌ನ ದೇಗುಲವೊಂದರಲ್ಲಿ ಮಲಗಿದ್ದ ಸಾಧುಗಳನ್ನು, ಕಳ್ಳತನದ ಆರೋಪ ಹೊತ್ತಿದ್ದ ವ್ಯಕ್ತಿಯೊಬ್ಬ ಚೂಪಾದ ಆಯುಧಗಳಿಂದ ಹತ್ಯೆ ಮಾಡಿದ್ದಾನೆ.

ಮೃತ ಸಾಧುಗಳನ್ನು ಜಗನ್‌ದಾಸ್‌ ಮತ್ತು ದೇವದಾಸ್‌ ಎಂದು ಗುರುತಿಸಲಾಗಿದ್ದು, ಆರೋಪಿ ರಾಜುವನ್ನು ಬಂಧಿಸಲಾಗಿದೆ. ಭಾಂಗ್‌ ಸೇವಿಸಿದ ಅಮಲಿನಲ್ಲಿದ್ದ ಆರೋಪಿ, ಹತ್ಯೆಗೈದ ಸ್ಥಳದಿಂದ 2 ಕಿ.ಮೀ. ದೂರದಲ್ಲಿ, ಅರೆಪ್ರಜ್ಞಾ ವಸ್ಥೆಯಲ್ಲಿ ಪತ್ತೆಯಾಗಿದ್ದಾನೆ. ಪ್ರಕರಣದ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸುವಂತೆ ಮತ್ತು ಸಮಗ್ರ ವರದಿ ಸಲ್ಲಿಸುವಂತೆ ಸಿಎಂ ಯೋಗಿ ಆದಿತ್ಯನಾಥ್‌ ಆದೇಶಿಸಿದ್ದಾರೆ.

ಕಾರಣ ಏನು?: ಕೆಲ ದಿನಗಳಿಂದ ಸಾಧುಗಳು ಈ ದೇಗುಲದಲ್ಲಿ ವಾಸವಿದ್ದರು. ಇತೀಚೆಗಷ್ಟೇ ರಾಜು, ಸಾಧುಗಳಿಗೆ ಸಂಬಂಧಿಸಿದ ವಸ್ತುಗಳನ್ನು, ದೇಗುಲದ ಹುಂಡಿಯನ್ನು ಕದಿಯಲು ಯತ್ನಿಸಿದ್ದ ಎನ್ನಲಾಗಿದೆ. ಸಾಧುಗಳು ಈ ವೇಳೆ ಬುದ್ಧಿಮಾತು ಹೇಳಿ ಕಳಿಸಿದ್ದರು.

ಇದಕ್ಕೆ ಪ್ರತೀಕಾರವಾಗಿ ಆತ, ಗಾಂಜಾ ಸೇವಿಸಿ ಬಂದು, ಮಾರಕಾಸ್ತ್ರದಿಂದ ಹಲ್ಲೆ ಮಾಡಿದ್ದಾನೆ. ಊರ ಹೊರವಲಯದಲ್ಲಿ ನಶೆಯಿಂದ ಮಲಗಿದ್ದ ಆರೋಪಿಯನ್ನು ಸ್ವತಃ ಗ್ರಾಮಸ್ಥರೇ ಪೊಲೀಸರಿಗೆ ಹುಡುಕಿಕೊಟ್ಟಿದ್ದಾರೆ.

ಪ್ರಿಯಾಂಕಾ ಟ್ವೀಟ್‌: ‘ಸಾಧುಗಳ ಹತ್ಯೆಯನ್ನು ರಾಜಕೀಯಗೊಳಿಸದೆ, ಆರೋಪಿಗೆ ತಕ್ಕ ಶಿಕ್ಷೆ ಜಾರಿ ಮಾಡಬೇಕು’ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ ಟ್ವೀಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

sensex

Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!

UGC

UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್‌ ಹೇಳಿದ್ದೇನು?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.