ನೋಯ್ಡಾ : ಮರದಲ್ಲಿ ನೇತಾಡುತ್ತಿದ್ದ ಸಹೋದರಿಯರ ಶವ, ತನಿಖೆ
Team Udayavani, Dec 26, 2017, 11:41 AM IST
ಹೊಸದಿಲ್ಲಿ : ನೋಯ್ಡಾ ಸೆಕ್ಟರ್ 49ರಲ್ಲಿ ಮರವೊಂದಕ್ಕೆ ನೇಣು ಬಿಗಿದು ನೇತಾಡುತ್ತಿದ್ದ ಸ್ಥಿತಿಯಲ್ಲಿ ಇಬ್ಬರು ಹುಡುಗಿಯರ ಮೃತ ದೇಹ ಪತ್ತೆಯಾಗಿದೆ. ಇವರು ಸಹೋದರಿಯರಾಗಿದ್ದು ಒಬ್ಬಳ ಪ್ರಾಯ 18, ಮತ್ತೂಬ್ಬಳದ್ದು 13 ಎಂದು ಹೇಳಲಾಗಿದೆ.
ಈ ಘಟನೆ ನೋಯ್ಡಾದ ಥಾಣಾ ಸೆಕ್ಟರ್ 49ರ ಬರೌಲಾದಲ್ಲಿ ನಡೆದಿದೆ.
ಪೊಲೀಸರು ಹುಡುಗಿಯರ ಶವಗಳನ್ನು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ.
ಸಹೋದರಿಯರು ತಾವೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವರೇ ಅಥವಾ ಅವರನ್ನು ಕೊಂದು ನೇಣು ಹಾಕಲಾಗಿದೆಯೇ ಎಂಬುದು ಇನ್ನು ತನಿಖೆಯಲ್ಲಿ ಗೊತ್ತಾಗಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.