ಶೋಪಿಯಾನ್‌ನಲ್ಲಿ ಉಗ್ರರಿಬ್ಬರ ಹತ್ಯೆ; ಐಇಡಿ ನಿಷ್ಕ್ರಿಯ
Team Udayavani, Jun 11, 2019, 10:17 AM IST
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಶೂನ್ಯ ಸಹಿಷ್ಣುತೆ ನೀತಿಯನ್ವಯ ಸೇನಾ ಪಡೆಗಳು ಉಗ್ರರ ವಿರುದ್ಧ ನಿರಂತರ ಕಾರ್ಯಾಚರಣೆ ಮುಂದುವರಿಸಿದ್ದು ಮಂಗಳವಾರ ಬೆಳಗ್ಗೆ ಅವ್‌ನೀರಾ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ.
ಗುಪ್ತಚರ ಇಲಾಖೆಯ ಖಚಿತ ಮಾಹಿತಿಯ ಮೇರೆಗ ಉಗ್ರರ ವಿರುದ್ಧ ಸೇನಾ ಪಡೆ ಕಾರ್ಯಾಚರಣೆಗೆ ಇಳಿದಿತ್ತು.
ಸ್ಥಳದಲ್ಲಿ ಇನ್ನೂ ಕೆಲ ಉಗ್ರರಿರುವ ಹಿನ್ನಲೆಯಲ್ಲಿ ಕಾರ್ಯಾಚರಣೆ ಮುಂದುವರಿದಿದೆ.
ಸಾರ್ವಜನಿಕರು ಎನ್‌ಕೌಂಟರ್ ನಡೆದಿರುವ ಸ್ಥಳಕ್ಕೆ ಬರದಂತೆ ಭದ್ರತಾ ಪಡೆಗಳು ತಡೆ ಒಡ್ಡಿವೆ. ಸ್ಥಳದಲ್ಲಿ ಉಗ್ರರು ಸ್ಫೋಟಕಗಳನ್ನು ಹುದುಗಿಟ್ಟಿರುವ ಸಾಧ್ಯತೆಗಳಿವೆ ಎಂದು ಭದ್ರತಾ ಪಡೆಗಳು ತಿಳಿಸಿವೆ.
#WATCH Jammu & Kashmir: Indian Army neutralized an IED in a controlled explosion near Krishna Ghati brigade, in Poonch, today. pic.twitter.com/phGj6oQKv6
— ANI (@ANI) June 11, 2019
ಐಇಡಿ ನಿಷ್ಕ್ರಿಯ
ಇನ್ನೊಂದೆಡೆಕೃಷ್ಣ ಘಾಟಿ ಪ್ರದೇಶದಲ್ಲಿ ಸೇನಾಡಡೆಗಳು ಉಗ್ರರು ಇರಿಸಿದ್ದ ಐಇಡಿ ನಿಷ್ಕ್ರಿಯ ಗೊಳಿಸಿ ಭಾರೀ ಅನಾಹುತ ತಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.