ಪುಲ್ವಾಮಾ: ಉಗ್ರರಿಬ್ಬರ ಹತ್ಯೆ,ಇನ್ನೊಬ್ಬನಿಗಾಗಿ ಭಾರೀ ಕಾರ್ಯಾಚರಣೆ
Team Udayavani, Jul 30, 2017, 11:21 AM IST
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದ ತಹಾಬ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಭಾನುವಾರ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈದಿದ್ದು, ಕಟ್ಟಡದಲ್ಲಿ ಅಡಗಿರುವ ಇನ್ನೋರ್ವ ಉಗ್ರನಿಗಾಗಿ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಉಗ್ರರ ಇರುವಿಕೆಯ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಜಂಟಿಯಾಗಿ ಹುಡುಕಾಟಕ್ಕಿಳಿದ ವಿಶೇಷ ಕಾರ್ಯಾಚರಣೆ ಪಡೆಗಳು ಮತ್ತು 44 ನೇ ರಾಷ್ಟ್ರೀಯ ರೈಫಲ್ಸ್ ಪಡೆಯ ಸೈನಿಕರು ಉಗ್ರರನ್ನು ಹತ್ಯೆಗೈದಿವೆ.
ಶನಿವಾರ ರಾತ್ರಿ ಗುಂಡಿನ ಚಕಮಕಿಯ ಬಳಿಕ ಭಾನುವಾರ ಉಗ್ರರಿಬ್ಬರನ್ನು ಹತ್ಯೆಗೈಯಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಪತ್ನಿಯನ್ನು ಕೊಂದು ದೇಹವನ್ನು ತುಂಡರಿಸಿ ಕುಕ್ಕರ್ ನಲ್ಲಿ ಬೇಯಿಸಿದ ನಿವೃತ್ತ ಯೋಧ
Mumbai: ಸೈಫ್ ಮೇಲೆ ಹಲ್ಲೆಗೆ ಬಳಸಿದ್ದ ಚಾಕುವಿನ ಮೂರನೇ ಭಾಗ ಬಾಂದ್ರಾ ಕೆರೆ ಬಳಿ ಪತ್ತೆ
Holy Dip: ಮಹಾಕುಂಭದಲ್ಲಿ ಸಿಎಂ ಯೋಗಿ ಸಂಪುಟ ಸದಸ್ಯರ ಪವಿತ್ರ ಸ್ನಾನ
Crew Module: ಗಗನಯಾನಕ್ಕೆ ಮಾನವರನ್ನು ಕರೆದೊಯ್ಯುವ ನೌಕೆ ಶ್ರೀಹರಿಕೋಟಾಕ್ಕೆ ರವಾನೆ
Mosque Survey: ಮಥುರಾ ಮಸೀದಿ ಸಮೀಕ್ಷೆ… ಸುಪ್ರೀಂ ತಡೆಯಾಜ್ಞೆ ಮುಂದುವರಿಕೆ