PFI: ನಿಷೇಧಿತ ಪಿಎಫ್‌ ಐ ಸಂಘಟನೆಯ ಇಬ್ಬರು ಪ್ರಮುಖ ನಾಯಕರ ಬಂಧನ


Team Udayavani, Apr 8, 2023, 12:14 PM IST

PFI: ನಿಷೇಧಿತ ಪಿಎಫ್‌ ಐ ಸಂಘಟನೆಯ ಇಬ್ಬರು ಪ್ರಮುಖ ನಾಯಕರ ಬಂಧನ

ಗುವಾಹಟಿ: ನಿಷೇಧಿತ ಪಿಎಫ್‌ ಐ ಸಂಘಟನೆಯ ಇಬ್ಬರು ಪ್ರಮುಖ ನಾಯಕರನ್ನು ಅಸ್ಸಾಂನ ಬಾರ್ಪೇಟಾದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಪಿಎಫ್‌ಐ ಅಸ್ಸಾಂ ಘಟಕದ ಅಧ್ಯಕ್ಷರಾಗಿದ್ದ ಅಬು ಸಮಾ ಅಹ್ಮದ್ , ನಿಷೇಧಿತ ಗುಂಪಿನ ರಾಜ್ಯ ಕಾರ್ಯದರ್ಶಿಯಾಗಿದ್ದ ಜಾಕಿರ್ ಹುಸೇನ್ ಬಂಧಿತ ನಾಯಕರು. ಇವರೊಂದಿಗೆ ಪೊಲೀಸರು ಮತ್ತೊಂದು ನಿಷೇಧಿತ ಗುಂಪು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ (ಸಿಎಫ್‌ಐ) ನಾಯಕ ಸಾಹಿದುಲ್ ಇಸ್ಲಾಂನನ್ನು ಕೂಡ ಬಂಧಿಸಿದ್ದಾರೆ.

ಬಂಧಿತರಿಂದ 1.5 ಲಕ್ಷ ರೂ. ನಾಲ್ಕು ಮೊಬೈಲ್ ಫೋನ್‌ಗಳು ಮತ್ತು ಕರಪತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಪೊಲೀಸರು ತಿಳಿಸಿದ್ದಾರೆ.

ಕೇಂದ್ರವು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಪಿಎಫ್‌ ಐ ಸಂಘಟನೆಯನ್ನು ನಿಷೇಧಿಸಿತ್ತು.

ಇದನ್ನೂ ಓದಿ: ಚನ್ನಗಿರಿ: ಕಾಡಾನೆ ದಾಳಿಗೆ ಯುವತಿ ಬಲಿ

ಪಿಎಫ್‌ ಐ ಮತ್ತು ಅದರ ಅಂಗಸಂಸ್ಥೆಗಳು “ದೇಶದ ಸಮಗ್ರತೆ, ಸಾರ್ವಭೌಮತ್ವ ಮತ್ತು ಭದ್ರತೆಗೆ ಧಕ್ಕೆ ತಂದು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿವೆ. ಸಾರ್ವಜನಿಕ ಶಾಂತಿ ಮತ್ತು ಕೋಮು ಸೌಹಾರ್ದತೆಗೆ ಭಂಗ ತರುವ ಸಾಮರ್ಥ್ಯವನ್ನು ಹೊಂದಿವೆ ಎಂದು ಗೃಹ ಸಚಿವಾಲಯ ಹೇಳಿತ್ತು.

ಪಿಎಫ್‌ಐ ಜೊತೆ ರೆಹಬ್ ಇಂಡಿಯಾ ಫೌಂಡೇಶನ್ (RIF), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CF), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (AIIC), ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್ (NCHRO), ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರಿಹ್ಯಾಬ್ ಫೌಂಡೇಶನ್, ಕೇರಳ ಮುಂತಾದ ಸಂಘಟನೆಗಳನ್ನೂ ಕೇಂದ್ರ ನಿಷೇಧಿಸಿತ್ತು.

 

ಟಾಪ್ ನ್ಯೂಸ್

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.