ಉತ್ತರಾಖಂಡ; ಚಿರತೆ ಭಯಕ್ಕೆ ಊರೇ ಖಾಲಿ ಮಾಡಿದ ಕುಟುಂಬ
Team Udayavani, Sep 3, 2022, 6:45 AM IST
ಡೆಹ್ರಾಡೂನ್: ಚಿರತೆಯ ಭಯದಿಂದಾಗಿ ಉತ್ತರಾಖಂಡದ ಪೌರಿ ಜಿಲ್ಲೆಯ ದುಗಡ್ಡ ಮತ್ತು ಪೋಕ್ರಾ ಬ್ಲಾಕ್‌ಗಳು ಸಂಪೂರ್ಣವಾಗಿ ಖಾಲಿಯಾಗಿವೆ.
ಸುಮಾರು 16ಕಿ.ಮೀ. ದೂರದಲ್ಲಿರುವ ನಗರದಲ್ಲಿ ಈ ಎಲ್ಲ ಕುಟುಂಬಗಳು ಬಾಡಿಗೆ ಮನೆ ಮಾಡಿಕೊಂಡು ಜೀವಿಸಲಾರಂಭಿಸಿವೆ.
ಕಳೆದ ವರ್ಷ ಏಪ್ರಿಲ್‌ನಲ್ಲಿ ಮನೆ ಅಂಗಳದಲ್ಲಿ ಆಡುತ್ತಿದ್ದ ಐದು ವರ್ಷದ ಬಾಲಕಿಯನ್ನು ಚಿರತೆ ಹೊತ್ತುಕೊಂಡು ಹೋಗಿತ್ತು.
ಹಾಗೆಯೇ ಕಳೆದ ತಿಂಗಳು ಮಗುವನ್ನು ಶಾಲೆಗೆ ಬಿಟ್ಟು ಮನೆಗೆ ಬರುತ್ತಿದ್ದ ಮಹಿಳೆಯನ್ನೇ ಚಿರತೆ ಎಳೆದುಕೊಂಡು ಹೋಗಿತ್ತು.
ಈ ಎರಡು ಘಟನೆಗಳು ಜನರಲ್ಲಿ ಭಯ ಹುಟ್ಟಿಸಿದೆ. ಆ ಹಿನ್ನೆಲೆ ಪ್ರತಿಯೊಬ್ಬರೂ ಮನೆ ಖಾಲಿ ಮಾಡಿ ಬೇರೆಡೆಗೆ ಸ್ಥಳಾಂತರವಾಗುತ್ತಿದ್ದಾರೆ.
ಸುತ್ತಮುತ್ತಲಿನ ಹಳ್ಳಿಗಳ ಜನರೂ ಮನೆಯಿಂದ ಹೊರಬರಲು ಭಯ ಪಡುತ್ತಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.