ಭಾರತದಲ್ಲಿ ಕೋವಿಡ್ ಹೆಚ್ಚಳ : 10 ದಿನ ವಿಮಾನ ಹಾರಾಟ ನಿಲ್ಲಿಸಿದ ಯುಎಇ
Team Udayavani, Apr 22, 2021, 9:01 PM IST
ನವದೆಹಲಿ: ದೇಶದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಏಪ್ರಿಲ್ 25 ರಿಂದ ಮೇ 3 ರವರೆಗೆ (10 ದಿನ) ಭಾರತದಿಂದ ವಿಮಾನಗಳ ಹಾರಾಟವನ್ನು ರದ್ದುಪಡಿಸುವುದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರಕಟಿಸಿದೆ.
ಗುರುವಾರ ಈ ಬಗ್ಗೆ ತಿಳಿಸಿರುವ ಯುಎಇ ಭಾರತದಿಂದ ಪ್ರಯಾಣಿಕರು ಬೇರೆ ರಾಷ್ಟ್ರಗಳ ಮೂಲಕ ಯುಎಇ ಪ್ರವೇಶಿಸುವುದಕ್ಕೂ ನಿರ್ಬಂಧ ವಿಧಿಸಲಾಗಿದೆ. ಪ್ರಯಾಣಿಕರು ಇತರೆ ರಾಷ್ಟ್ರಗಳಲ್ಲಿ 14 ದಿನಗಳ ವಾಸ್ತವ್ಯ ಹೂಡಿದ್ದರೆ, ತದನಂತರದಲ್ಲಿ ಯುಎಇ ಪ್ರವೇಶಕ್ಕೆ ಅವಕಾಶ ಸಿಗಲಿದೆ.
ಉಭಯ ರಾಷ್ಟ್ರಗಳ ನಡುವೆ ಕಾರ್ಗೊ ವಿಮಾನಗಳು ಹಾಗೂ ಯುಎಇನಿಂದ ಭಾರತಕ್ಕೆ ಬಂದಿಳಿಯುವ ವಿಮಾನಗಳ ಮೇಲೆ ನಿರ್ಬಂಧ ಇರುವುದಿಲ್ಲ. ಯುಎಇ ನಾಗರಿಕರು, ರಾಜತಾಂತ್ರಿಕ ಪ್ರತಿನಿಧಿಗಳು, ಸರ್ಕಾರದ ಪ್ರತಿನಿಧಿಗಳು ಹಾಗೂ ಉದ್ಯಮಿಗಳ ವಿಮಾನಗಳಿಗೆ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ. ಆ ಎಲ್ಲ ವರ್ಗದ ಪ್ರಯಾಣಿಕರು ಯುಎಇಗೆ ಬಂದಿಳಿಯುವ ದಿನದಂದು ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕು. ಕಡ್ಡಾಯವಾಗಿ 10 ದಿನಗಳು ಕ್ವಾರಂಟೈನ್‌ಗೆ ಒಳಗಾಗಬೇಕಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.