ಮಹಿಳೆಯ ಎದುರು ಹಸ್ತಮೈಥುನ : ಉಬರ್ ಚಾಲಕ ಅರೆಸ್ಟ್ !
Team Udayavani, Oct 22, 2017, 4:24 PM IST
ಹೈದರಾಬಾದ್ : ಮಹಿಳಾ ಪ್ರಯಾಣಿಕೆಯ ಎದುರು ಹಸ್ತಮೈಥುನ ಮಾಡಿದ ಉಬರ್ ಕಾರು ಚಾಲಕನನ್ನು ಸೈಬರಾಬಾದ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೊಡ್ನಾಪುರ್‌ನ ಗಾಚಿಬೊವ್ಲಿ ಪ್ರದೇಶದ ಮಹಿಳೆ ಅಕ್ಟೋಬರ್ 19 ರಂದು ರಾತ್ರಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವ ವೇಳೆ ಚಾಲಕ ಅಸಭ್ಯವಾಗಿ ವರ್ತಿಸಿದ್ದ, ಈ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಬರೆದುಕೊಂಡಿದ್ದರು.
ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ 1091 ಗೆ ಕರೆ ಮಾಡಿ ಸಫ್ದರ್‌ಜಂಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಚಾಲಕ ಕೃತ್ಯದ ಬಳಿಕ ಬೆದರಿಕೆ ಹಾಕಿದ್ದ ಎಂದು ಮಹಿಳೆ ದೂರಿನಲ್ಲಿ ಹೇಳಿಕೊಂಡಿದ್ದರು.
ದೂರು ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಶೋಧಕ್ಕಿಳಿದು ಆರೋಪಿ ಪ್ರೇಮ್ ಕುಮಾರ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu: ಗೋ ಮಾಂಸ ತಿನ್ನೋದು ಸರಿ ಎಂದಾದರೆ ಮೂತ್ರ ಯಾಕೆ ಬೇಡ: ಬಿಜೆಪಿ
Delhi Polls: ದಿಲ್ಲಿ ವಿಧಾನಸಭೆಯ 70 ಸ್ಥಾನಕ್ಕೆ ಬರೋಬ್ಬರಿ 699 ಅಭ್ಯರ್ಥಿಗಳು ಸ್ಪರ್ಧೆ!
Supreme Court: ಟೆಕಿ ಅತುಲ್ ಪುತ್ರನನ್ನು ಅಜ್ಜಿ ಸುಪರ್ದಿಗೆ ನೀಡಲು ಸುಪ್ರೀಂ ನಕಾರ
NRI: ಸಂಸತ್ತಿನಲ್ಲಿ ಎನ್‌ಆರ್‌ಐ ಪ್ರಾತಿನಿಧ್ಯ: ಸ್ಥಾಯಿ ಸಮಿತಿ ಸಭೇಲಿ ಚರ್ಚೆ
Dog’s Revenge: ತನಗೆ ಡಿಕ್ಕಿ ಹೊಡೆದ ಕಾರಿನ ಮೇಲೆ ಸೇಡು ತೀರಿಸಿಕೊಂಡ ಶ್ವಾನ…