Uniform Civil Code: “ಧಾರ್ಮಿಕ ಸ್ವಾತಂತ್ರ್ಯಕ್ಕೆ ಯುಸಿಸಿ ಅಡ್ಡಿ’
Team Udayavani, Jun 20, 2023, 7:45 AM IST
ನವದೆಹಲಿ: ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಯು ಸಂವಿಧಾನದ ಅನ್ವಯ ನೀಡಿರುವ ಧಾರ್ಮಿಕ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದೆ ಎಂದು ಪ್ರಮುಖ ಮುಸ್ಲಿಂ ಸಂಘಟನೆ ಜಮೀಯತ್-ಉಲೇಮಾ -ಇ ಹಿಂದ್ ಸೋಮವಾರ ಆರೋಪಿಸಿದೆ.
ಜತಗೆ ಇದರ ವಿರುದ್ಧ ಪ್ರತಿಭಟಿಸುತ್ತೇವೆ. ಆದರೆ, ಬೀದಿಗಿಳಿದು ಅಲ್ಲ, ಕಾನೂನು ಬದ್ಧವಾಗಿ ಎಂದೂ ಹೇಳಿದೆ. ಯುಸಿಸಿ ಜಾರಿ ಸಂಬಂಧಿಸಿದಂತೆ ಕಾನೂನು ಆಯೋಗವು ಸಾರ್ವಜನಿಕರು ಹಾಗೂ ಪ್ರಮುಖ ಧಾರ್ಮಿಕ ಸಂಸ್ಥೆಗಳಿಂದ ಅಭಿಪ್ರಾಯ ಸಂಗ್ರಹಣೆಗೆ ಮುಂದಾದ ಬೆನ್ನಲ್ಲೇ, ಜಮೀಯತ್ ಸಂಘಟನೆ ಈ ಹೇಳಿಕೆ ನೀಡಿದೆ. ಅಲ್ಲದೇ, ಯುಸಿಸಿ ಜಾರಿ ಬೇಡಿಕೆಯೂ ಸಂವಿಧಾನದ ವಿಧಿ 25, 26ರ ಅನ್ವಯ ನೀಡಿರುವ ನಾಗರಿಕನ ಧಾರ್ಮಿಕ ಮೂಲಭೂತ ಹಕ್ಕು ಕಸಿಯುವ ಅಸ್ತ್ರವಲ್ಲದೆ ಮತ್ತೇನೂ ಅಲ್ಲವೆಂದೂ ಟೀಕಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.