ರಾಜ್ಯದ 6 ನಗರಗಳಲ್ಲಿ ಉಡಾನ್?
Team Udayavani, Mar 31, 2017, 2:28 AM IST
ಹೊಸದಿಲ್ಲಿ: ಬೆಂಗಳೂರು, ಬೆಂಗಳೂರು ಎಚ್ಎಎಲ್, ಬೀದರ್, ಹುಬ್ಬಳ್ಳಿ, ಮೈಸೂರು ಮತ್ತು ಬಳ್ಳಾರಿಯ ವಿದ್ಯಾನಗರಗಳಲ್ಲಿನ್ನು ‘ಉಡಾನ್’ ಹವಾ ಆರಂಭವಾಗುವ ಎಲ್ಲ ಸಾಧ್ಯತೆಗಳೂ ಗೋಚರಿಸಿವೆ. ಕೇಂದ್ರ ಸರಕಾರದ ಪ್ರಾದೇಶಿಕ ಸಂಪರ್ಕ ಯೋಜನೆಯಾದ ಉಡಾನ್ (ಉಡೇ ದೇಶ್ ಕಾ ಆಮ್ ನಾಗರಿಕ್)ನಡಿ 70 ಏರ್ಪೋರ್ಟ್ಗಳನ್ನು ಸಂಪರ್ಕಿಸುವಂತೆ 128 ಮಾರ್ಗಗಳಲ್ಲಿ ವಿಮಾನ ಸಂಚಾರಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಹೆಜ್ಜೆಯಿಡಲಾಗಿದೆ. ಅದರಂತೆ, ಏರ್ ಡೆಕ್ಕನ್, ಸ್ಪೈಸ್ ಜೆಟ್ ಸೇರಿದಂತೆ 5 ವಿಮಾನಯಾನ ಕಂಪನಿಗಳು ಬಿಡ್ ಗೆದ್ದಿದ್ದು, ಕರ್ನಾಟಕ, ಮಧ್ಯಪ್ರದೇಶ, ಉತ್ತರಪ್ರದೇಶ, ತಮಿಳುನಾಡು ಸೇರಿ 20 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸೇವೆ ಆರಂಭವಾಗಲಿದೆ.
ಉಡಾನ್ ಯೋಜನೆಯನ್ವಯ ಒಂದು ಗಂಟೆಯ ಪ್ರಯಾಣಕ್ಕೆ 2,500 ರೂ.ಗಳ ಮಿತಿ ಹೇರಲಾಗಿದೆ. ಒಡಿಶಾ ಏವಿಯೇಷನ್ ಸಂಸ್ಥೆಯು ಅತಿಹೆಚ್ಚು ಅಂದರೆ 50 ಮಾರ್ಗಗಳನ್ನು ತನ್ನದಾಗಿಸಿಕೊಂಡರೆ, ಏರ್ಡೆಕ್ಕನ್ಗೆ 34, ಟರ್ಬೋ ಮೇಘಾ ಏರ್ವೇಸ್ಗೆ 18, ಏರ್ಇಂಡಿಯಾದ ಅಂಗಸಂಸ್ಥೆ ಏರ್ಲೈನ್ ಅಲೈಡ್ ಸರ್ವಿಸಸ್ಗೆ 15 ಹಾಗೂ ಸ್ಪೈಸ್ಜೆಟ್ಗೆ 11 ಮಾರ್ಗಗಳು ಸಿಕ್ಕಿವೆ. ಮೊದಲ ಉಡಾನ್ ವಿಮಾನವು ಎಪ್ರಿಲ್ನಲ್ಲಿ ಹಾರಾಟ ನಡೆಸಲಿದೆ ಎಂದು ವಿಮಾನಯಾನ ಕಾರ್ಯದರ್ಶಿ ಆರ್.ಎನ್. ಚೌಬೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.