Uddhav Thackeray: ಚಂದ್ರಚೂಡ್ ಜಡ್ಜ್ ಬದಲು ಅಧ್ಯಾಪಕರಾಗಿದ್ದರೆ ಖ್ಯಾತಿ ಸಿಗುತ್ತಿತ್ತು
Team Udayavani, Nov 17, 2024, 11:30 PM IST
ಮುಂಬಯಿ: ಸುಪ್ರೀಂ ಕೋರ್ಟ್ ಸಿಜೆಐ ಆಗಿ ನಿವೃತ್ತರಾಗಿರುವ ಡಿ.ವೈ.ಚಂದ್ರಚೂಡ್ ಜಡ್ಜ್ ಆಗುವ ಬದಲು ಉಪನ್ಯಾಸಕರಾಗಿರುತ್ತಿದ್ದರೆ ಅವರಿಗೆ ಖ್ಯಾತಿ ಬರುತ್ತಿತ್ತು ಎಂದು ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಟೀಕಿಸಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಶಿವಸೇನೆ ಶಾಸಕರ ಅನರ್ಹತೆ ಪ್ರಕರಣದಲ್ಲಿ ತೀರ್ಪು ನೀಡಲಿಲ್ಲ. “ಅವರು ನ್ಯಾಯ ನೀಡುವ ಬದಲು ಉಪನ್ಯಾಸಕರಾಗಿ ತಮ್ಮ ಅಧಿಕಾರವನ್ನು ಮುಕ್ತಾಯಗೊಳಿಸಿದರು.
ಈ ನಿಟ್ಟಿನಲ್ಲಿ ನನಗೆ ಬೇಸರ ಇದೆ. ಕಾಂಗ್ರೆಸ್ ನಾಯಕತ್ವದಲ್ಲಿ ಎಲ್ಲರಿಗೂ ಗೌರವ ನೀಡುತ್ತಾರೆ. ಇದು ಬಿಜೆಪಿ ನಾಯಕತ್ವದಲ್ಲಿ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.