29ಕ್ಕೆ ಸರ್ಜಿಕಲ್ ಸ್ಟ್ರೈಕ್ ಡೇ;ಆಚರಣೆ ನಿರಾಕರಿಸಿದ ಮಮತಾ ಸರ್ಕಾರ
Team Udayavani, Sep 21, 2018, 12:47 PM IST
ಕೋಲ್ಕತಾ: ಸೆಪ್ಟೆಂಬರ್ 29 ರಂದು ಸರ್ಜಿಕಲ್ ಸ್ಟ್ರೈಕ್ ದಿನಾಚರಣೆ ಆಚರಿಸಲು ವಿಶ್ವವಿದ್ಯಾಲಯಗಳಿಗೆ ಯುಜಿಸಿ ನಿರ್ದೇಶನ ನೀಡಿದೆ. ಆದರೆ ಪಶ್ಚಿಮ ಬಂಗಾಳ ಸರ್ಕಾರ ಈ ದಿನಾಚರಣೆಯನ್ನು ರಾಜ್ಯದಲ್ಲಿ ಆಚರಿಸಲು ನಿರಾಕರಿಸಿದೆ.
ರಾಜ್ಯದಲ್ಲಿ ಸರ್ಜಿಕಲ್ ಸ್ಟ್ರೈಕ್ ದಿನಾಚರಣೆಯನ್ನು ಆಚರಿಸುವುದಿಲ್ಲ ಎಂದು ಸಚಿವ ಪಾರ್ಥ ಚಟರ್ಜಿ ಹೇಳಿಕೆ ನೀಡಿದ್ದಾರೆ.
ಕೇಂದ್ರ ಬಿಜೆಪಿ ನೇತೃತ್ವದ ಸರ್ಕಾರ ಸೈನ್ಯವನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ರಾಜಕೀಯ ಮಾಡುತ್ತಿದೆ.ಚುನಾವಣೆಗೂ ಮುನ್ನ ದುರುದ್ದೇಶದಿಂದ ಈ ಕೆಲಸ ಮಾಡುತ್ತಿದೆ ಎಂದು ಕಿಡಿ ಕಾರಿದರು.
ಇದರಲ್ಲಿ ರಾಜಕೀಯ ಇಲ್ಲ, ದೇಶ ಭಕ್ತಿಯೇ ವಿಷಯ ಎಂದು ಕೇಂದ್ರ ಎಚ್‌ಆರ್‌ಡಿ ಸಚಿವ ಪ್ರಕಾಶ್ ಜಾವ್‌ಡೇಕರ್ ಹೇಳಿಕೆ ನೀಡಿದ್ದಾರೆ.
2016 ರ ಸೆಪ್ಟೆಂಬರ್ 29 ರಂದು ಭಾರತೀಯ ವೀರ ಯೋಧರು ಗಡಿ ದಾಟಿ ಹಲವು ಉಗ್ರರನ್ನು ಸಂಹರಿಸಿ ವಾಪಾಸಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
MUST WATCH
ಹೊಸ ಸೇರ್ಪಡೆ
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.