![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Apr 30, 2024, 1:28 AM IST
ಹೊಸದಿಲ್ಲಿ: ಜೂ.16 ರಂದು ನಿಗದಿಯಾಗಿದ್ದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ)ಯನ್ನು ಜೂ.18 ಕ್ಕೆ ಮುಂದೂ ಡ ಲಾಗಿದೆ. ಅದೇ ದಿನ ಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆಯೂ ನಡೆಯಲಿದೆ. ಹೀಗಾಗಿ ಅಭ್ಯರ್ಥಿಗಳಿಗೆ ಸಮಸ್ಯೆಯಾಗಬಾರದು ಎಂಬ ಕಾರಣಕ್ಕೆ ಈ ತೀರ್ಮಾನ ತೆಗೆದುಕೊಂಡಿರುವುದಾಗಿ ಯುಜಿಸಿ ಅಧ್ಯಕ್ಷ ಜಗದೀಶ್ ಕುಮಾರ್ ಸೋಮವಾರ ಹೇಳಿದ್ದಾರೆ. ಜೂ. 16ರಂದು 2 ಪರೀಕ್ಷೆ ಇರುವುದರಿಂದ ಸಮಸ್ಯೆ ಆಗಲಿದೆ ಎಂದು ಅಭ್ಯರ್ಥಿಗಳು ದೂರಿದ್ದಕ್ಕೆ ಈ ಬದಲಾವಣೆ ಮಾಡಲಾಗಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.