ಅ.17ರ ಯುಜಿಸಿ ನೆಟ್ ಪರೀಕ್ಷೆ ಮುಂದೂಡಿಕೆ
Team Udayavani, Oct 10, 2021, 7:22 PM IST
ನವದೆಹಲಿ:ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ನಡೆಸುವ ರಾಷ್ಟ್ರೀಯ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಎನ್‌ಇಟಿ)ಯನ್ನು ಮತ್ತೊಮ್ಮೆ ಮುಂದೂಡಲಾಗಿದೆ.
ಕೋವಿಡ್ ಕಾರಣದಿಂದಾಗಿ ಈಗಾಗಲೇ ಹಲವು ಬಾರಿ ಮುಂದೂಡಲಾಗಿರುವ ಎನ್‌ಇಟಿ(ನೆಟ್) ಪರೀಕ್ಷೆಯನ್ನು ಅ.17ರಿಂದ 25ರವರೆಗೆ ನಡೆಸಲು ನಿರ್ಧರಿಸಲಾಗಿತ್ತು.
2020ರ ಡಿಸೆಂಬರ್‌ನಲ್ಲಿ ನಡೆಯಬೇಕಿದ್ದ ಪರೀಕ್ಷೆ ಹಾಗೂ ಜೂನ್‌ನಲ್ಲಿ ನಡೆಯಬೇಕಿದ್ದ ಪರೀಕ್ಷೆಯನ್ನು ಒಟ್ಟಾಗಿ ಮಾಡುವುದಾಗಿ ತಿಳಿಸಲಾಗಿತ್ತು. ಆದರೆ ಆ ಸಮಯದಲ್ಲಿ ಬೇರೆ ಪರೀಕ್ಷೆಗಳೂ ಇರುವುದರಿಂದ ಸಮಸ್ಯೆಯಾಗುವುದಾಗಿ ಹಲವು ಆಕಾಂಕ್ಷಿಗಳು ದೂರಿದ್ದು, ಅದೇ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿದೆ.
ಪರೀಕ್ಷೆ ನಡೆಯಲಿರುವ ಹೊಸ ದಿನಾಂಕವನ್ನು ಶೀಘ್ರವೇ ಪ್ರಕಟಿಸುವುದಾಗಿ ಎನ್‌ಟಿಎ ತಿಳಿಸಿದೆ.
ಇದನ್ನೂ ಓದಿ:ಕೋವಿಡ್: ರಾಜ್ಯದಲ್ಲಿಂದು 406 ಹೊಸ ಪ್ರಕರಣ ಪತ್ತೆ | 637 ಸೋಂಕಿತರು ಗುಣಮುಖ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.