ಪದವಿ ಪರೀಕ್ಷೆ ರದ್ದು ಯುಜಿಸಿ ಆಕ್ಷೇಪ
Team Udayavani, Aug 11, 2020, 7:27 AM IST
ಹೊಸದಿಲ್ಲಿ: ಕೋವಿಡ್ ಸಾಂಕ್ರಾಮಿಕ ನೆಪವೊಡ್ಡಿ ಪದವಿ ಪರೀಕ್ಷೆಗಳನ್ನು ರದ್ದುಗೊಳಿಸಿದ ಮಹಾರಾಷ್ಟ್ರ, ದಿಲ್ಲಿ ಸರಕಾರದ ನಿಲುವನ್ನು ಯುಜಿಸಿ ಸುಪ್ರೀಂ ಕೋರ್ಟ್ನಲ್ಲಿ ಸೋಮವಾರ ಪ್ರಶ್ನಿಸಿದೆ. ನ್ಯಾ| ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠದ ಮುಂದೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, “ದಿಲ್ಲಿ ಮತ್ತು ಮಹಾರಾಷ್ಟ್ರ ಸರಕಾರಗಳ ನಿರ್ಧಾರಗಳು ಯುಜಿಸಿ ನಿಯಮಗಳನ್ನು ಉಲ್ಲಂಘಿಸಿವೆ. ಪದವಿ ಪರೀಕ್ಷೆ ಸಂಬಂಧ ನಿರ್ಧಾರ ಕೈಗೊಳ್ಳಲು ಯುಜಿಸಿಗೆ ಮಾತ್ರವೇ ಅಧಿಕಾರವಿದೆ’ ಎಂದು ವಾದಿಸಿದ್ದಾರೆ.
“ಪರೀಕ್ಷೆ ರದ್ದುಪಡಿಸುವುದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ ಅಲ್ಲ. ರಾಜ್ಯ ಸರಕಾರಗಳು ಏಕಪಕ್ಷೀಯವಾಗಿ ವರ್ತಿಸಿದರೆ ಪದವಿಗಳಿಗೆ ಬೆಲೆಯೇ ಇಲ್ಲದಂತಾಗುತ್ತದೆ. ದೇಶದ 800ಕ್ಕೂ ಹೆಚ್ಚು ವಿವಿಗಳ ಪೈಕಿ 209 ವಿವಿಗಳು ಈಗಾಗಲೇ ಪರೀಕ್ಷೆ ಪೂರ್ಣಗೊಳಿಸಿವೆ. ಸುಮಾರು 390 ವಿವಿಗಳು ಪರೀಕ್ಷೆಗೆ ತಯಾರಿ ಮಾಡಿಕೊಂಡಿವೆ’ ಎಂದು ಮೆಹ್ತಾ ತಿಳಿಸಿದ್ದಾರೆ. ಈ ವಿವಾದ ಕುರಿತ ವಿಚಾರಣೆಯನ್ನು ಸುಪ್ರೀಂ ಆ.14ಕ್ಕೆ ಮುಂದೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್ಸ್ವೀಪ್ ಮಾಡಿದ ವನಿತೆಯರು
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್ರವರಿಗೆ ವಿಶ್ವಪ್ರಭಾ ಪುರಸ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.